criticism

FIH ವಿಶ್ವಕಪ್ ನಲ್ಲಿ ನೀಲಿ ಬದಲು ಕೇಸರಿ ಜೆರ್ಸಿ; ಹಾಕಿ ಇಂಡಿಯಾ ನಿರ್ಧಾರಕ್ಕೆ ವ್ಯಾಪಕ ಟೀಕೆ
ದೇಶ

FIH ವಿಶ್ವಕಪ್ ನಲ್ಲಿ ನೀಲಿ ಬದಲು ಕೇಸರಿ ಜೆರ್ಸಿ; ಹಾಕಿ ಇಂಡಿಯಾ ನಿರ್ಧಾರಕ್ಕೆ ವ್ಯಾಪಕ ಟೀಕೆ

ಹಾಕಿ ಇಂಡಿಯಾ ಪ್ರಕಾರ, ಕೇಸರಿ ಬಣ್ಣವು ಧೈರ್ಯ, ತ್ಯಾಗ ಮತ್ತು ವಿಜಯದ ಸಂಕೇತವಾಗಿದೆ. ಭಾರತದ ರಾಷ್ಟ್ರಧ್ವಜ ಮತ್ತು ಉದಯಿಸುತ್ತಿರುವ ಸೂರ್ಯನಿಂದ ಸ್ಫೂರ್ತಿ ಪಡೆದ ಈ ವಿನ್ಯಾಸವು ಹೊಸ ಆರಂಭವನ್ನು ಪ್ರತಿಬಿಂಬಿಸುತ್ತದೆ ಎಂದು ಸಂಸ್ಥೆ ಹೇಳಿದೆ.

'ಕಾಂಗ್ರೆಸ್ ಪಕ್ಷದ ಸ್ವತಂತ್ರ ಪೂರ್ವ ಹೋರಾಟದ 25 % ಕಲಿತುಕೊಂಡ್ರೆ ಖಾಕಿ ಚಡ್ಡಿ,  ಕರಿ ಟೋಪಿ, ಕೈಯಲ್ಲಿ ದೊಣ್ಣೆ ಹಿಡ್ಕೊಂಡೋರು ಊರು ಬಿಟ್ಟು ಓಡಿ ಹೋಗ್ತಾರೆ': ಬಿ ಕೆ ಹರಿಪ್ರಸಾದ್
ರಾಜಕೀಯ

'ಕಾಂಗ್ರೆಸ್ ಪಕ್ಷದ ಸ್ವತಂತ್ರ ಪೂರ್ವ ಹೋರಾಟದ 25 % ಕಲಿತುಕೊಂಡ್ರೆ ಖಾಕಿ ಚಡ್ಡಿ, ಕರಿ ಟೋಪಿ, ಕೈಯಲ್ಲಿ ದೊಣ್ಣೆ ಹಿಡ್ಕೊಂಡೋರು ಊರು ಬಿಟ್ಟು ಓಡಿ ಹೋಗ್ತಾರೆ': ಬಿ ಕೆ ಹರಿಪ್ರಸಾದ್

ಸರ್ವಧರ್ಮ ಸಮಬಾಳು, ಸಮಪಾಲು ಎಂಬ ಮಹಾತ್ಮಾ ಗಾಂಧಿಯವರ ತತ್ವ ಸಿದ್ಧಾಂತವನ್ನು, ತ್ರಿವರ್ಣ ಧ್ವಜವನ್ನು ಮತ್ತು ದೇಶದ ಸಂವಿಧಾನವನ್ನು ಒಪ್ಪಿಕೊಂಡರೆ ನಾವು ಅವರನ್ನು ಟೀಕೆ ಮಾಡುವುದಿಲ್ಲ, ಅವರು ನಮ್ಮ ಶತ್ರುಗಳಲ್ಲ, ನಮ್ಮ ದೇಶದ ಪ್ರಜೆಗಳೇ ಎಂದರು.

ತನ್ನನ್ನೇ ಯೇಸು ಕ್ರಿಸ್ತನಿಗೆ ಹೋಲಿಸಿಕೊಂಡು AI ಚಿತ್ರ ಪೋಸ್ಟ್: ಭಾರೀ ಟೀಕೆ-ವಿರೋಧ ಬೆನ್ನಲ್ಲೇ ಫೋಟೋ ಡಿಲೀಟ್ ಮಾಡಿದ ಟ್ರಂಪ್
ವಿದೇಶ

ತನ್ನನ್ನೇ ಯೇಸು ಕ್ರಿಸ್ತನಿಗೆ ಹೋಲಿಸಿಕೊಂಡು AI ಚಿತ್ರ ಪೋಸ್ಟ್: ಭಾರೀ ಟೀಕೆ-ವಿರೋಧ ಬೆನ್ನಲ್ಲೇ ಫೋಟೋ ಡಿಲೀಟ್ ಮಾಡಿದ ಟ್ರಂಪ್

ಫೋಟೋದಲ್ಲಿ ಟ್ರಂಪ್ ಅವರು ಬಿಳಿ ನಿಲುವಂಗಿಯನ್ನು ಧರಿಸಿ, ಅನಾರೋಗ್ಯದಿಂದ ಮಲಗಿರುವ ವ್ಯಕ್ತಿಯ ಮೇಲೆ ಕೈ ಇಟ್ಟು ಪವಾಡ ಸದೃಶವಾಗಿ 'ಗುಣಪಡಿಸುತ್ತಿರುವಂತೆ' (healing) ತೋರಿಸಲಾಗಿದೆ.

ನಾನು IAS, KAS ಅಧಿಕಾರಿಯಲ್ಲ, ಜನಪ್ರತಿನಿಧಿ: ಬಜೆಟ್ ಕುರಿತ ಹೇಳಿಕೆ ಸಮರ್ಥಿಸಿಕೊಂಡ ಇಕ್ಬಾಲ್ ಹುಸೇನ್!
ರಾಜ್ಯ

ನಾನು IAS, KAS ಅಧಿಕಾರಿಯಲ್ಲ, ಜನಪ್ರತಿನಿಧಿ: ಬಜೆಟ್ ಕುರಿತ ಹೇಳಿಕೆ ಸಮರ್ಥಿಸಿಕೊಂಡ ಇಕ್ಬಾಲ್ ಹುಸೇನ್!

ಬಜೆಟ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಕುರಿತು ಇಂದು ಪ್ರತಿಕ್ರಿಯಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ, ಹುಸೇನ್ ಹೇಳಿಕೆ ಪಕ್ಷ ವಿರೋಧಿ ಚಟುವಟಿಕೆಯಾಗಿದ್ದು, ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕು ಎಂದು ಒತ್ತಾಯಿಸಿದ್ದಾರೆ.

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!
ವಿದೇಶ

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಸರ್ವಾಧಿಕಾರದ ನಡುವೆ ವೆನೆಜುವೆಲಾದಲ್ಲಿ ಪ್ರಜಾಪ್ರಭುತ್ವವನ್ನು ಜೀವಂತವಿರಿಸುವ ಕೆಲಸ ಮಾಡಿರುವ "ಶಾಂತಿಯ ಚಾಂಪಿಯನ್" ಎಂದು ನೊಬೆಲ್ ಪ್ರಶಸ್ತಿ ಸಮಿತಿ ಮಚಾದೊ ಅವರನ್ನು ಶ್ಲಾಘಿಸಿದೆ.

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್
ರಾಜಕೀಯ

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎನ್ನುವುದಾದರೆ, ಕಾಂಗ್ರೆಸ್ ಪಕ್ಷದ ಪ್ರಕಾರ ಭಾರತೀಯರು ಇನ್ಯಾರಿಗೆ ಜಯಕಾರ ಹಾಕಬೇಕು?

'ಕನ್ನಡ ಬರಲ್ಲ, ಮಾತಾಡಲ್ಲ; ನಾನು ಮಾತಾಡೋದೇ ಹಿಂದಿ': ಬೆಂಗಳೂರಿನಲ್ಲಿ ಬ್ಯಾಂಕ್ ಉದ್ಯೋಗಿ ಕಿರಿಕ್; Video viral
ರಾಜ್ಯ

'ಕನ್ನಡ ಬರಲ್ಲ, ಮಾತಾಡಲ್ಲ; ನಾನು ಮಾತಾಡೋದೇ ಹಿಂದಿ': ಬೆಂಗಳೂರಿನಲ್ಲಿ ಬ್ಯಾಂಕ್ ಉದ್ಯೋಗಿ ಕಿರಿಕ್; Video viral

ಗ್ರಾಹಕರಿಗೂ ಮೊಂಡುತನದ ಉತ್ತರ ನೀಡಿರುವ ಸಿಬ್ಬಂದಿ, ನನಗೆ ಕನ್ನಡ ಬರುವುದಿಲ್ಲ, ನಾನು ಹಿಂದಿಯಲ್ಲೇ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

ದೇಶಕ್ಕೆ ಅಂಬಾನಿ ಮನೆಯವರ ಕೊಡುಗೆಯೇನು? ಎನ್ನುವ ಮುನ್ನ.... (ಹಣಕ್ಲಾಸು)
ಅಂಕಣಗಳು

ದೇಶಕ್ಕೆ ಅಂಬಾನಿ ಮನೆಯವರ ಕೊಡುಗೆಯೇನು? ಎನ್ನುವ ಮುನ್ನ.... (ಹಣಕ್ಲಾಸು)

ಇವರು ದೇಶಕ್ಕೆ ನೀಡುತ್ತಿರುವ ತೆರಿಗೆ, ಅವು ಮಾಡುತ್ತಿರುವ ಸಮಾಜಮುಖಿ ಕೆಲಸದ ಬಾಬತ್ತು ಬೇರೆಯದು. ಜಾಗತಿಕವಾಗಿ ಸೆಣೆಸಾಡಲು ನಮಗೆ ಇಂತಹ ದೊಡ್ಡ ಸಂಸ್ಥೆಗಳು ಬೇಕು. ಇದೆ ಕೆಲಸವನ್ನು ಬೇರೊಂದು ವಿದೇಶಿ ಸಂಸ್ಥೆ ಮಾಡಿ ಲಾಭಗಳಿಸಿ ಅವರ ದೇಶದಲ್ಲಿ ಅವರು ಇದೆ ರೀತಿ ಖರ್ಚು ಮಾಡಿದ್ದರೆ ಅದನ್ನು ಯಾರೂ ಪ್ರಶ್ನಿಸಲಾಗುತ್ತಿರಲಿಲ್ಲ. (ಹಣಕ್ಲಾಸು-419)

ICAR ನ ಹೊಸ ಬಾಸ್ಮತಿ ಅಕ್ಕಿಗೆ ಪರಿಸರವಾದಿಗಳಿಂದ ಟೀಕೆ!
ದೇಶ

ICAR ನ ಹೊಸ ಬಾಸ್ಮತಿ ಅಕ್ಕಿಗೆ ಪರಿಸರವಾದಿಗಳಿಂದ ಟೀಕೆ!

ಭಾರತದ ಪ್ರಮುಖ ಸಂಶೋಧನಾ ಸಂಸ್ಥೆ ಇಂಡಿಯನ್ ಕೌನ್ಸಿಲ್ ಆಫ್ ಅಗ್ರಿಕಲ್ಚರ್ ರಿಸರ್ಚ್ (ಐಸಿಎಆರ್) ಕಳೆನಾಶಕ-ಸಹಿಷ್ಣು (Ht) ಆರೊಮ್ಯಾಟಿಕ್ ಅಕ್ಕಿ (ಬಾಸ್ಮತಿ) ಅಕ್ಕಿಯನ್ನು ವಾಣಿಜ್ಯಿಕವಾಗಿ ಬಿಡುಗಡೆ ಮಾಡಿದೆ.