ದೇಶ'ಇಂದು ವಿದೇಶದಲ್ಲಿ ಭಾರತವನ್ನು ಟೀಕಿಸುವವರು...': ರಾಹುಲ್ ವಿರುದ್ಧ ಯುಪಿ ಸಿಎಂ ಯೋಗಿ ವಾಗ್ದಾಳಿ
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಲಂಡನ್ನಲ್ಲಿ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾನುವಾರ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.