ಫೀಫಾ ವಿಶ್ವ ಕಪ್ 2018ಫೀಫಾ ವಿಶ್ವಕಪ್ 2018: ಫೈನಲ್ ಪ್ರವೇಶಿಸಿದ ಕ್ರೊವೇಷಿಯಾ ತಂಡಕ್ಕೆ ಸಂಸದರು ನೀಡಿದ ಉಡುಗೋರೆ ಹೇಗಿತ್ತು ಗೊತ್ತಾ?
ಇದೇ ಮೊದಲ ಬಾರಿಗೆ ಫೀಫಾ ವಿಶ್ವಕಪ್ ನಲ್ಲಿ ಫೈನಲ್ ಹಂತಕ್ಕೇರಿರುವ ಕ್ರೊವೇಷಿಯಾ ತಂಡಕ್ಕೆ ಆ ದೇಶದ ಸಂಸದರು ಅದ್ಭುತ ಉಡುಗೊರೆ ನೀಡಿದ್ದು, ಸಂಸದರಿಂದ ಸಿಕ್ಕ ಗೌರವಕ್ಕೆ ಕ್ರೊವೇಷಿಯಾ ಆಟಗಾರರು ಖುಷಿಯ ಅಲೆಯಲ್ಲಿ ತೇಲುತ್ತಿದ್ದಾರೆ.