ರಾಜ್ಯಕೊಳ್ಳೇಗಾಲ: ನಾಲೆ ಒಡೆದು ಊರಿಗೆ ನುಗ್ಗಿದ ನೀರು; ಅಪಾರ ಬೆಳೆ ಹಾನಿ
ರಾಜ್ಯದಲ್ಲಿ ಕಳೆದೆರಡು ದಿನಗಳಿಂದ ಸುರಿದ ಧಾರಾಕಾರ ಮಳೆಗೆ ನಾಲೆ ತುಂಬಿ ಒಡೆದ ಪರಿಣಾಮ ತಾಲೂಕಿನ ಹೊಂಡರಬಾಳು ಗ್ರಾಮಕ್ಕೆ ನೀರು ನುಗ್ಗಿದ್ದು 100 ಕ್ಕೂ ಹೆಚ್ಚು ಎಕರೆ ಪ್ರದೇಶದಲ್ಲಿ ನಾಟಿ ಮಾಡಿದ್ದ ಭತ್ತ ಸಂಪೂರ್ಣ ಜಲಾವೃತಗೊಂಡು ನಾಶವಾಗಿದೆ.