ಕಳೆದ ಎರಡು ವರ್ಷ ವಾಡಿಗೆಗಿಂತ ಹೆಚ್ಚು ಮಳೆ ಆಗಿದೆ.ರೈತರ ಬೆಳೆ ನಷ್ಟ ವಾಗಿದೆ, ಬಡವರ ಮನೆ ಬಿದ್ದಿವೆ. ಇಷ್ಟೆಲ್ಲಾ ಆದರೂ ಸರ್ಕಾರ ಕಣ್ಣು ಮುಚ್ಚಿಕೊಂಡು ಕೂತಿದೆ.