crop

ಸಿದ್ದಾಪುರ: ಆನೆ ದಾಳಿಗೆ ಅಪಾರ ಬೆಳೆಹಾನಿ; ಒಗ್ಗಟ್ಟಿನಿಂದ ಸಲಗ ಹಿಮ್ಮೆಟ್ಟಿಸಿದ ಗ್ರಾಮಸ್ಥರು
ಉತ್ತರ ಕನ್ನಡದ ಸಿದ್ದಾಪುರ ತಾಲೂಕಿನ ನಾಣಿಕಟ್ಟಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲಗಡ್ಡಕ್ಕೆ ಮಧ್ಯರಾತ್ರಿ ನುಗ್ಗಿರುವ ಒಂಟಿ ಸಲಗವೊಂದು ಗ್ರಾಮದಲ್ಲಿದ್ದ ಬೆಳೆಗಳಿಗೆ ಹಾನಿಯುಂಟು ಮಾಡುತ್ತಿತ್ತು.

ಬರಪೀಡಿತ ತಾಲೂಕು ಘೋಷಣೆಗೆ ಪ್ರಕ್ರಿಯೆ ಆರಂಭ: ಬೆಳೆ ಸಮೀಕ್ಷೆಗೆ ಸರ್ಕಾರದ ಆದೇಶ!
ಮಳೆ ಕೊರತೆಯಾಗಿರುವ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಲು ರಾಜ್ಯ ಸರ್ಕಾರ ಪ್ರಕ್ರಿಯೆ ಆರಂಭಿಸಿದ್ದು, ಬೆಳೆ ಸಮೀಕ್ಷೆ ನಡೆಸಿ 10 ದಿನಗಳೊಳಗೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಬೆಳೆ ನಷ್ಟಕ್ಕೆ ರೈತರಿಗೆ ಪರಿಹಾರ ನೀಡಿ: ಸಿಎಂ ಸಿದ್ದರಾಮಯ್ಯಗೆ ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹ
ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ರೈತರು ಅಪಾರ ಪ್ರಮಾಣದ ಬೆಳೆ ಹಾನಿಯನ್ನು ಅನುಭವಿಸಿದ್ದು, ರೈತರಿಗೆ ನೆರವು ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವ ಹಾಗೂ ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆಯವರು ಆಗ್ರಹಿಸಿದ್ದಾರೆ.

ಬೆಳೆಹಾನಿ: ಇದೂವರೆಗೆ 6,894 ಫಲಾನುಭವಿಗಳಿಗೆ ರೂ. 8.58 ಕೋಟಿ ಪರಿಹಾರ- ಇಲಾಖೆ ಮಾಹಿತಿ
ಜಿಲ್ಲೆಯಲ್ಲಿ ಕಳೆದ 29 ದಿನಗಳಿಂದ ಸುರಿದ ಅಕಾಲಿಕ ಮಳೆಗೆ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ಬಯಲು ಸೀಮೆ ಹಾಗೂ ಕಾಫಿ ತೋಟಗಳ ಬೆಳೆಗಳಿಗೆ ಸಂಬಂಧಿಸಿದಂತೆ 46,866 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಗೊಳಗಾಗಿದ್ದು...

2 ತಿಂಗಳು ನಿರಂತರ ಮಳೆ: ಪ್ರವಾಹದಿಂದ ರಾಜ್ಯದಲ್ಲಿ 11 ಸಾವಿರ ಕೋಟಿ ರೂ. ನಷ್ಟ; 10 ಲಕ್ಷ ಹೆಕ್ಟೇರ್ ಬೆಳೆ ಹಾನಿ
ಕಳೆದ ಎರಡು ತಿಂಗಳ ಕಾಲ ಸುರಿದ ಭಾರಿ ಮಳೆಗೆ ರಾಜ್ಯದಲ್ಲಿ 42 ಮಂದಿ ಬಲಿಯಾಗಿದ್ದು, ಹಲವು ಜಿಲ್ಲೆಗಳಲ್ಲಿ ಭಾರೀ ಹಾನಿಯುಂಟಾಗಿದೆ.

ಭತ್ತದ ಪ್ರತಿ ಕ್ವಿಂಟಲ್ ಕನಿಷ್ಠ ಬೆಂಬಲ ಬೆಲೆ 1,940 ರೂಪಾಯಿಗೆ ಏರಿಸಿದ ಕೇಂದ್ರ ಸರ್ಕಾರ!
2021-22ರ ಬೆಳೆ ವರ್ಷಕ್ಕೆ ಭತ್ತದ ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ)ಯನ್ನು ಪ್ರತಿ ಕ್ವಿಂಟಲ್‌ಗೆ 72 ರೂಪಾಯಿ ಏರಿಕೆ ಮಾಡಿದ್ದು ಒಟ್ಟಾರೆ ಕ್ವಿಂಟಲ್ ಬೆಲೆ 1,940 ರೂ.ಗೆ ಏರಿಕೆಯಾಗಿದೆ.

ಪ್ರವಾಹ ಸಂತ್ರಸ್ತರಿಗೆ ಸರ್ಕಾರ ದೊಡ್ಡ ಮೊತ್ತದ ಪರಿಹಾರ ನೀಡುತ್ತಿದೆ: ಸಿಎಂ ಯಡಿಯೂರಪ್ಪ
ಪ್ರವಾಹ ಹಾಗೂ ಅತೀವ್ರ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಸರ್ಕಾರ ಹೆಚ್ಚು ಮೊತ್ತದ ಪರಿಹಾರವನ್ನು ನೀಡುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.

ಪ್ರವಾಹಕ್ಕೆ ಬೆಳೆ ಸಂಪೂರ್ಣ ನಾಶ; ಬೇಸತ್ತ ಚಿಕ್ಕಮಗಳೂರಿನ ರೈತ ಗುಂಡಿಕ್ಕಿ ಆತ್ಮಹತ್ಯೆ
ಇತ್ತೀಚಿನ ಪ್ರವಾಹದಿಂದ ಬೆಳೆಯಲ್ಲಿ ಅಪಾರ ನಷ್ಟ ಅನುಭವಿಸಿದ್ದ ರೈತ ನೊಂದು ಗುಂಡಿಕ್ಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರಿನ ಕಳಸದ ಕರಗದ್ದೆ ಗ್ರಾಮದಲ್ಲಿ ನಡೆದಿದೆ.

ಪ್ರವಾಹ ಆಯ್ತು, ಕೊಡಗು ರೈತರಿಗೆ ಈಗ ಕೀಟಗಳ ಬಾಧೆ!
ತೀವ್ರ ಮಳೆ, ಪ್ರವಾಹ ಮತ್ತು ಭೂ ಕುಸಿತ ನಂತರ ಇದೀಗ ಕೊಡಗು ಜಿಲ್ಲೆಯಲ್ಲಿ ...

