ದೇಶಗಡಿಯಾಚೆಗಿನ ಉಗ್ರರಿಗೆ ಪಾಕ್ ಬೆಂಬಲ ನೀಡದಂತೆ ಟರ್ಕಿ ಒತ್ತಾಯಿಸಬೇಕು; ದ್ವಿಪಕ್ಷೀಯ ಸಂಬಂಧಗಳಿಗೆ ಬೆಲೆ ನೀಡಬೇಕು: MEA
ಗಡಿಯಾಚೆಗಿನ ಭಯೋತ್ಪಾದನೆಗೆ ತನ್ನ ಬೆಂಬಲವನ್ನು ರದ್ದುಗೊಳಿಸಲು ಹಾಗೂ ದಶಗಳಷ್ಟು ಹಳೆಯದಾದ ಭಯೋತ್ಪಾದನೆ ವಿರುದ್ಧ ವಿಶ್ವಾಸಾರ್ಹ ಮತ್ತು ಪರಿಶೀಲಿಸಬಹುದಾದ ಕ್ರಮ ಕೈಗೊಳ್ಳುವಂತೆ ಪಾಕಿಸ್ತಾನವನ್ನು ಟರ್ಕಿ ಬಲವಾಗಿ ಒತ್ತಾಯಿಸಲಿದೆ ಎಂಬ ನಿರೀಕ್ಷೆಯಲ್ಲಿದ್ದೇವೆ.