ದೇಶಸೌದಿ ಅರೇಬಿಯಾ ರಾಜ ಇಂದು ಭಾರತಕ್ಕೆ ಆಗಮನ: ಗಡಿಯಾಚೆಗಿನ ಭಯೋತ್ಪಾದನೆ ಪ್ರಸ್ತಾಪ ಸಾಧ್ಯತೆ
ಸೌದಿ ಅರಬೀಯಾ ರಾಜ ಮೊಹಮ್ಮದ್ ಬಿನ್ ಸಲ್ಮಾನ್ ಎರಡು ದಿನಗಳ ಕಾಲ ಭಾರತಕ್ಕೆ ಆಗಮಿಸಲಿದ್ದು,ಜಂಟಿ ನೌಕಾ ಕಾರ್ಯಾಚರಣೆ ಸೇರಿದಂತೆ ಪಾಕಿಸ್ತಾನ ಪ್ರೇರಿತ ಭಯೋತ್ಪಾದನೆಯನ್ನು ಭಾರತ ಬಲವಾಗಿ ಪ್ರಸ್ತಾಪಿಸುವ ಸಾಧ್ಯತೆ ಇದೆ