cross Hormuz

ರಸಗೊಬ್ಬರ ಹೊತ್ತ 15 ಭಾರತೀಯ ಹಡಗುಗಳು ಹಾರ್ಮುಜ್ ಜಲಸಂಧಿ ದಾಟಿವೆ: ಕೇಂದ್ರ ಸರ್ಕಾರ ಮಾಹಿತಿ
ಎಂಟು ಹಡಗುಗಳು 3.32 ಲಕ್ಷ ಟನ್ ಯೂರಿಯಾವನ್ನು ಸಾಗಿಸುತ್ತಿವೆ. ನಾಲ್ಕು ಹಡಗುಗಳು 2.57 ಲಕ್ಷ ಟನ್ ಡಿಎಪಿಯನ್ನು ಸಾಗಿಸುತ್ತಿವೆ ಮತ್ತು ಮೂರು ಹಡಗುಗಳು 1.11 ಲಕ್ಷ ಟನ್ ಸಲ್ಫರ್ ಅನ್ನು ಹೊಂದಿವೆ.

ಹಾರ್ಮುಜ್ ದಾಟಿದ LPG ಹೊತ್ತ ಭಾರತದ ಎರಡು ಹಡಗು; ದಾಳಿಯಿಂದ ಮುಳುಗಿದ ಮತ್ತೊಂದು ಟ್ಯಾಂಕರ್!
ಎಲ್‌ಪಿಜಿ ಟ್ಯಾಂಕರ್ ಸಿಮಿ, ಮೇ 13 ರಂದು ಜಲಸಂಧಿಯ ಮೂಲಕ ಸಾಗಿತು. ಅಲ್ಲದೆ ಎನ್‌ವಿ ಸನ್‌ಶೈನ್ ಗುರುವಾರ ಜಲಮಾರ್ಗವನ್ನು ಸುರಕ್ಷಿತವಾಗಿ ದಾಟಿತು.

West Asia conflict: ಹಾರ್ಮುಜ್ ಜಲಸಂಧಿ ಮುಕ್ತಮಾಡಲು ಗಡುವು; ಡೊನಾಲ್ಡ್ ಟ್ರಂಪ್ ಗೆ ತಿರುಗೇಟು ನೀಡಿದ ಇರಾನ್
ಈ ವ್ಯಂಗ್ಯ, ಡೊನಾಲ್ಡ್ ಟ್ರಂಪ್ ಇರಾನ್‌ಗೆ ಹಾರ್ಮುಜ್ ಜಲಸಂಧಿಯನ್ನು (Strait of Hormuz) ಮತ್ತೆ ಮುಕ್ತಮಾಡಲು 48 ಗಂಟೆಗಳ ಎಚ್ಚರಿಕೆ ನೀಡಿದರೆಂಬ ವರದಿಯ ನಂತರ ಬಂದಿದೆ.

ಇರಾನ್ ಜೊತೆಗೆ ಸರಣಿ ಮಾತುಕತೆ: LPG ಹೊತ್ತ ಭಾರತದ 2 ಹಡಗುಗಳು ಹಾರ್ಮುಜ್ ಜಲಸಂಧಿ ದಾಟಿ ಪ್ರಯಾಣ!
ಕಳೆದ ಕೆಲವು ದಿನಗಳಿಂದ ಭಾರತ ಮತ್ತು ಇರಾನ್ ನಾಯಕರುಗಳ ನಡುವೆ ನಡೆದ ಸರಣಿ ಸಮಾಲೋಚನೆಗಳ ನಂತರ ಇದೀಗ ಎರಡು ಹಡಗುಗಳಿಗೆ ಅನುಮತಿ ನೀಡಲಾಗಿದೆ ಎನ್ನಲಾಗಿದೆ.

