ರಾಜಕೀಯಕ್ರಾಸ್ ವೋಟಿಂಗ್: ಬಿ.ವೈ ವಿಜಯೇಂದ್ರ, ಆರ್ ಅಶೋಕಗೆ ಹೈಕಮಾಂಡ್ ಬುಲಾವ್; ಯಾರ ತಲೆದಂಡವಾಗುತ್ತೆ?
ವಿಧಾನ ಪರಿಷತ್ 7 ಸ್ಥಾನಗಳಿಗೆ ಗುರುವಾರ ನಡೆದ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನ 11 ಶಾಸಕರು ಅಡ್ಡ ಮತದಾನ ಮಾಡಿದ್ದಾರೆ. ಇದನ್ನು ಗಂಭಿರವಾಗಿ ಪರಿಗಣಿಸಿರುವ ಬಿಜೆಪಿ ಹೈಕಮಾಂಡ್. ರಾಜ್ಯ ನಾಯಕರಿಗೆ ಬುಲಾವ್ ನೀಡಿದೆ.