cross-voting

'ಒಂದೋ ಬಾಯಿ ಮುಚ್ಚಿಕೊಂಡಿರಿ, ಇಲ್ಲ ಬೇರೆ ದಾರಿ ನೋಡಿಕೊಳ್ಳಿ': ಕಿತ್ತಾಡುವ ನಾಯಕರಿಗೆ ರಾಧಾಮೋಹನ್ ದಾಸ್ ಅಗರ್ವಾಲ್ ಎಚ್ಚರಿಕೆ!
ಪ್ರತಿಯೊಬ್ಬರ ಜತೆಗೂ ಅರ್ಧ ಗಂಟೆಗೂ ಹೆಚ್ಚು ಕಾಲ ಚರ್ಚಿಸಿದ್ದಾರೆ. ಕೊನೆಯಲ್ಲಿ ಎಲ್ಲರನ್ನು ಒಟ್ಟಿಗೆ ಕೂರಿಸಿಕೊಂಡು ಮಾತನಾಡಿದ್ದಾರೆ.

Cross-voting ಕಗ್ಗಂಟು: ಶಾಕ್ನಿಂದ ಹೊರಬರದ BJP-JDS; 11 ಶಾಸಕರ ಚಲನವಲನದ ಮೇಲೆ ಹೈಕಮಾಂಡ್ ನಿಗಾ..!
ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ನೇತೃತ್ವದ ಸತ್ಯಶೋಧನಾ ಸಮಿತಿಯು ಈ ಕುರಿತು ವರದಿಯನ್ನು ಪಕ್ಷದ ಹೈಕಮಾಂಡ್ಗೆ ಸಲ್ಲಿಸಿದೆ ಎಂದು ಮೂಲಗಳು ತಿಳಿಸಿವೆ.

ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ: ಬಿಜೆಪಿ ಸತ್ಯಶೋಧನಾ ವರದಿ ಸಿದ್ಧ- ಶೀಘ್ರವೇ ಸಲ್ಲಿಕೆ
ಎನ್. ಮಹೇಶ್ ಮತ್ತು ಶಾಸಕ ಮಹೇಶ್ ಟೆಂಗಿನಕಾಯಿ ಅವರನ್ನು ಒಳಗೊಂಡ ಮೂವರು ಸದಸ್ಯರ ಸಮಿತಿಯು ಇತ್ತೀಚಿನ ಎಂಎಲ್ಸಿ ಚುನಾವಣೆಯ ಸಮಯದಲ್ಲಿ ಅಡ್ಡ ಮತದಾನದ ಬಗ್ಗೆ ತನಿಖೆಯನ್ನು ಪೂರ್ಣಗೊಳಿಸಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Cross voting ವಿವಾದ: BJP ಹೈಕಮಾಂಡ್ಗೆ ರಾಜ್ಯ ನಾಯಕರ ವರದಿ; ದ್ರೋಹ ಬಗೆದವರ ವಿರುದ್ಧ ಶಿಸ್ತು ಕ್ರಮಕ್ಕೆ ನಿತಿನ್ ನಬಿನ್ ಸೂಚನೆ? Video
ಚುನಾವಣೆಯಲ್ಲಿ ಕಾಂಗ್ರೆಸ್ ಐದು ಸ್ಥಾನಗಳನ್ನು ಗೆದ್ದರೆ, ಬಿಜೆಪಿ ಎರಡು ಸ್ಥಾನಗಳಲ್ಲಿ ಜಯಗಳಿಸಿತ್ತು. ಆದರೆ ಕಾಂಗ್ರೆಸ್ಗೆ ನಿರೀಕ್ಷೆಗಿಂತ 11 ಮತಗಳು ಹೆಚ್ಚಾಗಿ ದೊರೆತಿದ್ದರಿಂದ ಬಿಜೆಪಿ ಹಾಗೂ ಜೆಡಿಎಸ್ ಶಾಸಕರ ಅಡ್ಡ ಮತದಾನ ಬಹಿರಂಗಗೊಂಡಿದೆ.

ಹೈಕಮಾಂಡ್ ಅಂಗಳ ತಲುಪಿದ ಅಡ್ಡ ಮತದಾನ: ನಿತಿನ್ ನಬಿನ್ ಜೊತೆ HDK ಚರ್ಚೆ; ಅಶೋಕ್-ವಿಜಯೇಂದ್ರ ತಲೆದಂಡ ಸನ್ನಿಹಿತ?
ಇತ್ತೀಚಿನ ಎಂಎಲ್ಸಿ ಚುನಾವಣೆಯಲ್ಲಿ ಪಕ್ಷದ ಶಾಸಕರು ಅಡ್ಡ ಮತದಾನದಲ್ಲಿ ತೊಡಗಿರುವ ಬಗ್ಗೆ ಅವರನ್ನು ತರಾಟೆಗೆ ತೆಗೆದುಕೊಳ್ಳಲಾಗುವುದು ಎಂಬ ಸುದ್ದಿ ಬೆಂಗಳೂರಿನ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.

Cross-voting: ದುಡ್ಡು ಕೊಟ್ಟು ಕರೆತಂದ ಕಾಂಗ್ರೆಸ್ ಶಾಸಕರಿಂದಲೇ BJP ಹಾಳಾಯ್ತು; ಈಶ್ವರಪ್ಪ ಸ್ಫೋಟಕ ಹೇಳಿಕೆ
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಇತ್ತೀಚಿಗೆ ಎಂಎಲ್ಸಿ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ: ಧರ್ಮಸ್ಥಳದಲ್ಲಿ ಆಣೆ-ಪ್ರಮಾಣಕ್ಕೆ ಹಿರಿಯರ ವಿರೋಧ; ದೆಹಲಿಯಲ್ಲಿ ನಾಳೆ ವರಿಷ್ಠರ ಭೇಟಿ- ಆರ್ ಅಶೋಕ್
ಅಡ್ಡ ಮತದಾನ ಮಾಡಿದವರು ಯಾರು ಎಂಬುದನ್ನು ತಿಳಿಯಲು ಮಂಜುನಾಥನ ಸನ್ನಿಧಿಯಲ್ಲಿ ಆಣೆ- ಪ್ರಮಾಣ ಮಾಡಿಸಲು ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯನ್ನು ಬಿ.ವೈ. ವಿಜಯೇಂದ್ರ ಪ್ರಸ್ತಾಪಿಸಿದ್ದಾರೆ.

Cross-voting: ಬಿಜೆಪಿಗೆ ಸದಾನಂದಗೌಡ ಬಿಗ್ ಶಾಕ್; 'ಪ್ರೆಸ್ಟೀಜ್ ಅಪಾರ್ಟ್ಮೆಂಟ್' ಸಭೆಯ ರಹಸ್ಯ ಬಯಲು!
ಪಕ್ಷದೊಳಗಿನ 'ವಿಶ್ವಾಸ ದ್ರೋಹಿ'ಗಳನ್ನು ಪತ್ತೆಹಚ್ಚುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿಯಲ್ಲಿ ಆಂತರಿಕ ಭಿನ್ನಮತಕ್ಕೆ ಕಾರಣವಾಗಿದೆ.

ಕಣ್ಮುಂದೆ ಸೋಲು ಇದ್ದರೂ 3ನೇ ಅಭ್ಯರ್ಥಿ ಕಣಕ್ಕಿಳಿಸಿದ್ದೇಕೆ ಚಾಣಾಕ್ಷ HDK: ಹೈಕಮಾಂಡ್ ಮುಂದೆ ಬಟಾಬಯಲಾಯ್ತು ರಾಜ್ಯ BJP ದೌರ್ಬಲ್ಯ!
ರಾಜ್ಯ ಬಿಜೆಪಿ ನಾಯಕತ್ವದಲ್ಲಿನ ನಿರ್ಣಾಯಕ ದೌರ್ಬಲ್ಯಗಳನ್ನು, ವಿಶೇಷವಾಗಿ ತನ್ನದೇ ಆದ ರೀತಿಯಲ್ಲಿ ನಿರ್ವಹಿಸಲು ವಿಫಲವಾಗಿರುವ ರಾಜ್ಯ ಬಿಜೆಪಿ ನಾಯಕರ ಅಸಮರ್ಥತೆಯನ್ನು ಎತ್ತಿ ತೋರಿಸಲು ಈ ಸ್ಪರ್ಧೆಯನ್ನು ಬಳಸಿಕೊಂಡಿದ್ದಾರೆ.

