cross-voting

NDAಗೆ ಹಿನ್ನಡೆ ತಂದ Cross-voting: ರಾಜ್ಯ BJP ನಾಯಕತ್ವದ ವಿರುದ್ಧ ಹೈಕಮಾಂಡ್ ಗರಂ; ವಿಜಯೇಂದ್ರ-ಅಶೋಕ್‌ಗೆ ದೆಹಲಿ ಬುಲಾವ್..!
ವಿಜಯೇಂದ್ರ ಅವರು ಭಾನುವಾರವೇ ದೆಹಲಿಗೆ ತೆರಳುವ ಸಾಧ್ಯತೆಯಿದ್ದು, ವಿಧಾನ ಪರಿಷತ್ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಗೆ ಆಗಿರುವ ಹೀನಾಯ ಸೋಲಿನಿಂದ ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಕೂಡ ಬಿಜೆಪಿ ರಾಜ್ಯ ನಾಯಕತ್ವದ ಬಗ್ಗೆ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.

ರಾಜ್ಯಸಭೆ ಅಭ್ಯರ್ಥಿ ನಾಮಪತ್ರ ತಿರಸ್ಕೃತ: ಕಾಂಗ್ರೆಸ್ ಗೆ ಕೈಕೊಟ್ಟ ರೆಸಾರ್ಟ್ ಪೊಲಿಟಿಕ್ಸ್ ಪ್ಲಾನ್
ಈ ಕಾರ್ಯಾಚರಣೆಯ ಮೇಲ್ವಿಚಾರಣೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ವತಃ ವಹಿಸಿಕೊಂಡಿದ್ದರು.

ವಿಧಾನ ಪರಿಷತ್ ಚುನಾವಣೆ ಮೇಲೆ ಅಡ್ಡ ಮತದಾನದ ಕರಿನೆರಳು
ವಿಧಾನಸಭೆಯಿಂದ ವಿಧಾನಪರಿಷತ್ತಿನ ಏಳು ಸ್ಥಾನಗಳಿಗೆ ಇಂದು ಚುನಾವಣೆ ನಡೆಯುತ್ತಿದೆ. ಇಂದು ನಡೆಯುವ ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ...

