ದೇಶಸಾರ್ಕ್ ಸಭೆಯಲ್ಲಿ ಗಡಿಯಾಚೆಗಿನ ಭಯೋತ್ಪಾದನೆ, ಸಂಪರ್ಕ ನಿರ್ಬಂಧವನ್ನು ಪ್ರಸ್ತಾಪಿಸಿದ ಭಾರತ
ಇದೇ ವರ್ಷ ನಡೆಯಲಿರುವ ವಿಶ್ವಸಂಸ್ಥೆ ಸಾಮಾನ್ಯ ಸಭೆ ಭಾಗವಾಗಿ ವರ್ಚುವಲ್ ರೂಪದಲ್ಲಿ ನಡೆದ ಸಾರ್ಕ್ ವಿದೇಶಾಂಗ ಸಚಿವರ ಅನೌಪಚಾರಿಕ ಸಭೆಯಲ್ಲಿ ಗಡಿಯಾಚೆಗಿನ ಭಯೋತ್ಪಾದನೆಯನ್ನು ಭಾರತ ಪ್ರಮುಖ ವಿಚಾರವಾಗಿ ಪ್ರಸ್ತಾಪಿಸಿದೆ.