ದೇಶ15 ದಿನದಲ್ಲಿ ಫಾಸ್ಟ್ ಟ್ಯಾಗ್ ಮೂಲಕ 52 ಕೋಟಿ ಟೋಲ್ ಸಂಗ್ರಹ
ಡಿಸೆಂಬರ್ 15 ರಂದು ಪರಿಚಯಿಸಿದ ಮೊದಲ ಹದಿನೈದು ದಿನಗಳಲ್ಲೇ ಫಾಸ್ಟ್ಯಾಗ್ ಮೂಲಕ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಎಲೆಕ್ಟ್ರಾನಿಕ್ ಟೋಲ್ ಸಂಗ್ರಹವು 52 ಕೋಟಿ ರೂ.ಗಳನ್ನು ದಾಟಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಮಂಗಳವಾರ ತಿಳಿಸಿದೆ.