ದೇಶಜಾರ್ಖಂಡ್: ರೈಲ್ವೆ ಹಳಿ ದಾಟುವಾಗ ರಾಜಧಾನಿ ಎಕ್ಸ್ಪ್ರೆಸ್ಗೆ ಸಿಲುಕಿ ಮೂವರು ಸಾವು, ದೇಹದ ಭಾಗಗಳು ಚೆಲ್ಲಾಪಿಲ್ಲಿ
ಜಾರ್ಖಂಡ್ನ ಧನ್ಬಾದ್ ರೈಲ್ವೆ ವಿಭಾಗದಲ್ಲಿ ಹಳಿಗಳನ್ನು ದಾಟುತ್ತಿದ್ದಾಗ ಹೌರಾ-ನವದೆಹಲಿ ರಾಜಧಾನಿ ಎಕ್ಸ್ಪ್ರೆಸ್ಗೆ ಸಿಲುಕಿ ಮೂವರು ವ್ಯಕ್ತಿಗಳು ಮೃತಪಟ್ಟಿರುವ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.