ರಾಜಕೀಯಉಪಚುನಾವಣೆ: ಜನದಟ್ಟಣೆ ನಿಯಂತ್ರಿಸಲು ಟೋಕನ್ ವ್ಯವಸ್ಥೆ ಜಾರಿ
ತುಮಕೂರು ಜಿಲ್ಲೆಯ ಶಿರಾ ಮತ್ತು ಬೆಂಗಳೂರಿನ ರಾಜರಾಜೇಶ್ವರಿನಗರ ವಿಧಾನಸಭಾ ಉಪಚುನಾವಣೆಗೆ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ಇದರ ಬೆನ್ನಲ್ಲೇ ಕೋವಿಡ್ ಸೋಂಕಿತರು, ಶಂಕಿತರಿಗೆ ಅಂಚೆ ಮತದಾನದ ಅವಕಾಶ ಸೇರಿದಂತೆ ಸುರಕ್ಷಿತ ಮತದಾನಕ್ಕೆ ಮಾರ್ಗಸೂಚಿಗಳನ್ನು ಹೊರಡಿಸಿದೆ.