ವಿದೇಶಆಸ್ಪತ್ರೆಗೆ ಭೇಟಿ ನೀಡಿ, ಫ್ಲೈದುಬೈ ಹೀರೋ ಸ್ಮಿತ್ ಮಚ್ಚಾರ್ ಹಣೆಗೆ ಮುತ್ತಿಟ್ಟ ದುಬೈ ಕ್ರೌನ್ ಪ್ರಿನ್ಸ್! ಹೇಳಿದ್ದೇನು?
ಕಳೆದ ಬುಧವಾರ ದುಬೈನಿಂದ ಟೆಲ್ ಅವೀವ್ಗೆ ತೆರಳುತ್ತಿದ್ದ 'ಫ್ಲೈದುಬೈ' ವಿಮಾನ FZ1073ರ ಕಾಕ್ಪಿಟ್ನಲ್ಲಿ ಸಹ-ಪೈಲಟ್ನಿಂದ ಇರಿತಕ್ಕೆ ಒಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಮಚ್ಚಾರ್ ಅವರು ದುಬೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.