CRPF jawan

ಛತ್ತೀಸ್ ಗಢದ ಸುಕ್ಮಾ ಜಿಲ್ಲೆಯಲ್ಲಿ ಪೊಲೀಸರು-ನಕ್ಸಲೀಯರ ಮಧ್ಯೆ ಎನ್ ಕೌಂಟರ್: ಸಿಆರ್ ಪಿಎಫ್ ಯೋಧ ಹುತಾತ್ಮ
ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಭಾನುವಾರ ಭದ್ರತಾ ಸಿಬ್ಬಂದಿ ಮತ್ತು ನಕ್ಸಲೀಯರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (CRPF) ಸಬ್-ಇನ್‌ಸ್ಪೆಕ್ಟರ್ ಹುತಾತ್ಮರಾಗಿದ್ದಾರೆ ಮತ್ತು ಕಾನ್‌ಸ್ಟೆಬಲ್ ಒಬ್ಬರಿಗೆ ಗಾಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಾರ್ಖಂಡ್: ಮಾವೋವಾದಿಗಳಿಂದ ಐಇಡಿ ಸ್ಫೋಟ, ಸಿಆರ್ ಪಿಎಫ್ ಯೋಧ ಸಾವು, ಅಧಿಕಾರಿಗೆ ಗಾಯ
ಜಾರ್ಖಂಡ್ ನಲ್ಲಿ ಮಾವೋವಾದಿಗಳು ಸುಧಾರಿತ ಸ್ಫೋಟಕ ಸಾಧನದಿಂದ ಸ್ಫೋಟ ನಡೆಸಿದ್ದು, ಘಟನೆಯಲ್ಲಿ ಓರ್ವ ಸಿಆರ್ ಪಿಎಫ್ ಯೋಧ ಸಾವನ್ನಪ್ಪಿದ್ದಾನೆ.

ಜಮ್ಮು ಮತ್ತು ಕಾಶ್ಮೀರ: ಸರ್ವಿಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಸಿಆರ್‌ಪಿಎಫ್ ಯೋಧ ಆತ್ಮಹತ್ಯೆ!
ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್‌ನ (ಸಿಆರ್‌ಪಿಎಫ್) ಯೋಧ ತನ್ನ ಸರ್ವೀಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರ: ಗುಂಡೇಟು ಬಿದ್ದ ಸ್ಥಿತಿಯಲ್ಲಿ ಸಿಆರ್'ಪಿಎಫ್ ಯೋಧನ ಮೃತದೇಹ ಪತ್ತೆ!
ಜಮ್ಮು ಮತ್ತು ಕಾಶ್ಮೀರದ ರಂಬಾನ್ ಜಿಲ್ಲೆಯಲ್ಲಿ ಗುಂಡೇಟು ಬಿದ್ದು ಮೃತಪಟ್ಟಿರುವ ಸ್ಥಿತಿಯಲ್ಲಿ ಸಿಆರ್‌ಪಿಎಫ್ ಯೋಧನ ಮೃತದೇಹ ಪತ್ತೆಯಾಗಿದೆ ಎಂದು ಮಂಗಳವಾರ ತಿಳಿದುಬಂದಿದೆ.

ಸಿಆರ್‌ಪಿಎಫ್ ಯೋಧ ಸಚಿನ್ ಬಂಧನ ಪ್ರಕರಣ: ಸದಲಗಾ ಸಬ್‌ಇನ್ಸ್‌ಪೆಕ್ಟರ್ ಅಮಾನತು!
ಸಿಆರ್‌ಪಿಎಫ್ ಯೋಧ ಸಚಿನ್ ಸಾವಂತ್ ವಿರುದ್ಧ ಕೇಸ್ ದಾಖಲು ಪ್ರಕರಣಕ್ಕೆ ಸಂಬಂಧಿಸಿದಂತೆ ಸದಲಗಾ ಸಬ್‌ಇನ್ಸ್‌ಪೆಕ್ಟರ್ ಅನಿಲ್ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ.

ಜಮ್ಮು-ಕಾಶ್ಮೀರದಲ್ಲಿ ಮತ್ತೆ ಎನ್ ಕೌಂಟರ್: ಯೋಧ ಹುತಾತ್ಮ, ಇಬ್ಬರು ಉಗ್ರರ ಸೆರೆ
ಜಮ್ಮು-ಕಾಶ್ಮೀರದಲ್ಲಿ ಮತ್ತೆ ಗುಂಡಿನ ಸಪ್ಪಳ ಕೇಳಿಬಂದಿದ್ದು ಬುಧವಾರ ನಡೆದ ಎನ್ ಕೌಂಟರ್ ನಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯ(ಸಿಆರ್ ಪಿಎಫ್) ಯೋಧ ಹುತಾತ್ಮರಾಗಿದ್ದಾರೆ.

ಛತ್ತೀಸ್ ಗಢ: ಎನ್ ಕೌಂಟರ್ ನಲ್ಲಿ ಸಿಆರ್ ಪಿಎಫ್ ಯೋಧ ಹುತಾತ್ಮ
ಛತ್ತೀಸ್ ಗಢ ರಾಜ್ಯದ ಬಿಜಾಪುರ್ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ನಡೆದ ಎನ್ ಕೌಂಟರ್ ನಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯ(ಸಿಆರ್ ಪಿಎಫ್)ನ ಯೋಧ ಹುತಾತ್ಮರಾಗಿದ್ದಾರೆ.

ಬಿಹಾರ: ರಾಬ್ರಿ ದೇವಿ ನಿವಾಸದ ಭದ್ರತೆಗೆ ನಿಯೋಜಿತನಾಗಿದ್ದ ಬಾಗಲಕೋಟೆ ಯೋಧ ಆತ್ಮಹತ್ಯೆ
ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಅವರ ನಿವಾಸದ ಭದ್ರತೆಗ್ಗಾಗಿ ನಿಯೋಜಿತನಾಗಿದ್ದ ಕರ್ನಾಟಕ ಮೂಲದ ಕೇಂದ್ರ ರಿಸರ್ವ್ ಪೋಲಿಸ್ ಪಡೆ ಸೈನಿಕನೋರ್ವ ಸೇನಾ ರಿವಾಲ್ವರ್ ನಿಂದ ತನಗೆ...

ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿ, ಆತ್ಮಹತ್ಯೆಗೆ ಶರಣಾದ ಸಿಆರ್ ಪಿಎಫ್ ಯೋಧ
ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿನ ಸೇನಾ ಶಿಬಿರದ ಒಳಗಡೆ ಸಿಆರ್ ಪಿಎಫ್ ಯೋಧರೊಬ್ಬರು ಇಬ್ಬರು ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿ ಬಳಿಕ ತನ್ನ ಸರ್ವಿಸ್ ರೈಪಲ್ ನಿಂದ ಗುಂಡು ಹೊಡೆದುಕೊಂಡು ಮೃತಪಟ್ಟಿದ್ದಾರೆ.

