CRPF Personnel

CRPF ನಲ್ಲಿ ಸೂಸೈಡ್ ಕೇಸ್ ಹೆಚ್ಚಳ: 2025ರಲ್ಲಿ 59 ಸಿಬ್ಬಂದಿ ಆತ್ಮಹತ್ಯೆ! ಕಾರಣವೇನು?
2021-25ರ ಅವಧಿಯ ಅಧಿಕೃತ ದತ್ತಾಂಶಗಳ ಪ್ರಕಾರ, ಶೇ. 77ಕ್ಕೂ ಹೆಚ್ಚು ಪ್ರಕರಣಗಳಲ್ಲಿ (ಒಟ್ಟು 262 ಪ್ರಕರಣಗಳ ಪೈಕಿ 202) ಸಿಬ್ಬಂದಿ ಕರ್ತವ್ಯದಲ್ಲಿದ್ದಾಗಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಶ್ರೀನಗರ: ಸಿಆರ್ಪಿಎಫ್ ಸಿಬ್ಬಂದಿ ಹೊತ್ತೊಯ್ಯುತ್ತಿದ್ದ ವಾಹನ ನದಿಗೆ ಬಿದ್ದು, 9 ಮಂದಿಗೆ ಗಾಯ
ಶ್ರೀನಗರ ಹೊರವಲಯದಲ್ಲಿರುವ ಅಹ್ಮದ್ನಗರ ಪ್ರದೇಶದ ಡಾಗ್ಪೋರಾ-ಉಮರ್ಹೇರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಅಸ್ಸಾಂ ರೈಫಲ್ಸ್ ಬದಲಿಗೆ CRPF ನಿಯೋಜನೆ!
ತೆಲಂಗಾಣದ ವಾರಂಗಲ್ನಿಂದ ಬೆಟಾಲಿಯನ್ ಸಂಖ್ಯೆ 58 ಮತ್ತು ಜಾರ್ಖಂಡ್ನ ಲತೇಹರ್ನಿಂದ ಬೆಟಾಲಿಯನ್ ಸಂಖ್ಯೆ 112 ಅನ್ನು ಸ್ಥಳಾಂತರಿಸಲಾಗುತ್ತದೆ.

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹುತಾತ್ಮ, ಗುಂಡಿನ ಚಕಮಕಿಯಲ್ಲಿ ಓರ್ವ ಸಾವು
ಮಣಿಪುರದಲ್ಲಿ ಶೇಕಡಾ 75 ರಷ್ಟು ಮತದಾನವಾಗಿದ್ದು, ಯಾವುದೇ ಸಮಸ್ಯೆಯಾಗಿಲ್ಲ ಎಂದು ಮಣಿಪುರ ಮುಖ್ಯ ಚುನಾವಣಾಧಿಕಾರಿ ಹೇಳಿದರು.

ಸಿಆರ್ ಪಿಎಫ್ ಸಿಬ್ಬಂದಿ ಸಾಮಾಜಿಕ ಜಾಲತಾಣಗಳಲ್ಲಿ ಏನು ಮಾಡಬೇಕು, ಮಾಡಬಾರದು: ಮಾರ್ಗಸೂಚಿ ಬಿಡುಗಡೆ
ದೇಶದ ಅತಿದೊಡ್ಡ ಅರೆಸೇನಾ ಪಡೆ ಸಿಆರ್ಪಿಎಫ್ ತನ್ನ ಸಿಬ್ಬಂದಿ ಸಾಮಾಜಿಕ ಮಾಧ್ಯಮಗಳಲ್ಲಿ ಏನು ಮಾಡಬೇಕು, ಮಾಡಬಾರದು ಎಂಬುದರ ಬಗ್ಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ವಿವಾದಾತ್ಮಕ ಅಥವಾ ರಾಜಕೀಯ ವಿಷಯಗಳ ಬಗ್ಗೆ ಪ್ರತಿಕ್ರಿಯಿಸದಂತೆ ಕೇಳಿಕೊಂಡಿದೆ.

ರಾಯ್ಪುರ ರೈಲ್ವೇ ನಿಲ್ದಾಣದಲ್ಲಿ ಸ್ಫೋಟ; 6 ಸಿಆರ್'ಪಿಎಫ್ ಯೋಧರಿಗೆ ಗಾಯ
ಛತ್ತೀಸ್ಗಡ್ನ ರಾಯ್ಪುರ ರೈಲ್ವೇ ನಿಲ್ದಾಣದಲ್ಲಿ ಸ್ಫೋಟವುಂಟಾಗಿ ಸಿಆರ್ಪಿಎಫ್ನ 6 ಯೋಧರು ತೀವ್ರವಾಗಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.

ಚತ್ತೀಸ್ಗಢದಲ್ಲಿ ನಕ್ಸಲರ ದಾಳಿ: ಸಿಆರ್'ಪಿಎಫ್ ಅಧಿಕಾರಿ ಹುತಾತ್ಮ, 10 ಮಂದಿ ಯೋಧರಿಗೆ ಗಾಯ
ಚತ್ತೀಸ್ಗಢದ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರು ದಾಳಿ ನಡೆಸಿದ್ದು, ಐಇಡಿ ಸ್ಫೋಟಿಸಿದ ಪರಿಣಾಮ ಓರ್ವ ಸಿಆರ್'ಪಿಎಫ್ ಅಧಿಕಾರಿ ಹುತಾತ್ಮರಾಗಿದ್ದು, 10 ಮಂದಿ ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆಂದು ಭಾನುವಾರ ತಿಳಿದುಬಂದಿದೆ.

ಜಮ್ಮು-ಕಾಶ್ಮೀರ: ಅನಂತ್'ನಾಗ್ ಜಿಲ್ಲೆಯಲ್ಲಿ ಉಗ್ರರ ದಾಳಿ, ಸಿಆರ್'ಪಿಎಫ್ ಯೋಧ ಹುತಾತ್ಮ, ಅಪ್ರಾಪ್ತ ಬಾಲಕ ಸಾವು
ಜಮ್ಮು ಮತ್ತು ಕಾಶ್ಮೀರದ ಅನಂತ್'ನಾಗ್ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಸಿಆರ್'ಪಿಎಫ್ ಯೋಧ ಹುತಾತ್ಮನಾಗಿ ಅಪ್ರಾಪ್ತ ಬಾಲಕನೋರ್ವ ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ.

ಸಿಆರ್ ಪಿಎಫ್ ನ 12 ಯೋಧರಿಗೆ ಕೋವಿಡ್-19 ಸೋಂಕು ದೃಢ
ದೆಹಲಿಯಲ್ಲಿ ನಿಯೋಜಿಸಲಾಗಿದ್ದ 12 ಸಿಆರ್ ಪಿಎಫ್ ಯೋಧರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ.

