ವೃತ್ತಿ & ಉದ್ಯೋಗ ಅವಕಾಶಗಳುಕ್ರೀಡಾಪಟುಗಳಿಗೆ ಗುಡ್ನ್ಯೂಸ್: ಎಕ್ಸಾಂ ಇಲ್ಲದೆ ಭಾರತೀಯ ಸೇನೆಯಲ್ಲಿ ಕೆಲಸ; 521 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ CRPF
ಕೇಂದ್ರೀಯ ಮೀಸಲು ಪೊಲೀಸ್ ಪಡೆಯು ಅರ್ಹ ಕ್ರೀಡಾಪಟುಗಳಿಗಾಗಿ ಸ್ಪೋರ್ಟ್ಸ್ ಕೋಟಾದಡಿ ಒಟ್ಟು 521 ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ದೇಶದಾದ್ಯಂತ ಇರುವ ಅರ್ಹ ಕ್ರೀಡಾಪಟುಗಳು ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆ ಕುರಿತ ವರದಿ ಇಲ್ಲಿದೆ: