ದೇಶಜಮ್ಮು-ಕಾಶ್ಮೀರ: ಸಿಆರ್'ಪಿಎಫ್ ತರಬೇತಿ ಕೇಂದ್ರದ ಮೇಲೆ ಉಗ್ರರ ದಾಳಿ- ಓರ್ವ ಯೋಧ ಹುತಾತ್ಮ, 2 ಗಾಯ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಸಿಆರ್'ಪಿಎಫ್ ತರಬೇತಿ ಕೇಂದ್ರದ ಮೇಲೆ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಭಾರತೀಯ ಯೋಧರಿಗೆ ಗಾಯಗಳಾಗಿದೆ ಎಂದು ಭಾನುವಾರ ತಿಳಿದುಬಂದಿದೆ...