CRPF

Chhattisgarh: 29 ಲಕ್ಷ ರೂ ರಿವಾರ್ಡ್ ಹೊಂದಿದ್ದ 25 ನಕ್ಸಲರ ಶರಣಾಗತಿ!
ದೇಶ

Chhattisgarh: 29 ಲಕ್ಷ ರೂ ರಿವಾರ್ಡ್ ಹೊಂದಿದ್ದ 25 ನಕ್ಸಲರ ಶರಣಾಗತಿ!

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ 25 ಮಾವೋವಾದಿಗಳು ಶರಣಾಗಿದ್ದು, ಅವರು ನಿನ್ನೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಸಿಆರ್‌ಪಿಎಫ್‌ನ ಡಿಐಜಿ ಎದುರು ಶರಣಾಗಿದ್ದಾರೆ.

ಜಮ್ಮು-ಕಾಶ್ಮೀರ: ಮೂವರು ಉಗ್ರರ ಸಹಚರರು ಬಂಧನ; ಶಸ್ತ್ರಾಸ್ತ್ರ, ಮದ್ದುಗುಂಡುಗಳ ವಶ
ದೇಶ

ಜಮ್ಮು-ಕಾಶ್ಮೀರ: ಮೂವರು ಉಗ್ರರ ಸಹಚರರು ಬಂಧನ; ಶಸ್ತ್ರಾಸ್ತ್ರ, ಮದ್ದುಗುಂಡುಗಳ ವಶ

'ರಾಷ್ಟ್ರೀಯ ರೈಫಲ್ 1 ಮತ್ತು ಸಿಆರ್ ಪಿಎಫ್ ಪಡೆ ಸಹಯೋಗದಲ್ಲಿ ಹಾಸನ್ ಪುರ ತುಲ್ಖಾನ್ ರಸ್ತೆಯಲ್ಲಿ ಪೊಲೀಸರು ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಉಗ್ರರ ಸಹಚರರನ್ನು ಬಂಧಿಸಲಾಗಿದೆ'

CRPF ಅಡುಗೆ ಸಿಬ್ಬಂದಿಗೆ ಬಡ್ತಿ: 85 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲು!
ದೇಶ

CRPF ಅಡುಗೆ ಸಿಬ್ಬಂದಿಗೆ ಬಡ್ತಿ: 85 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲು!

ಕೇಂದ್ರೀಯ ಮೀಸಲು ಪೊಲೀಸ್‌ ಪಡೆಯಲ್ಲಿನ (ಸಿಆರ್‌ಪಿಎಫ್‌) ಅತ್ಯಂತ ಕೆಳಹಂತದ ಹುದ್ದೆಗಳಾದ ಅಡುಗೆಯವರು ಮತ್ತು ನೀರು ನಿರ್ವಾಹಕರುಗಳಿಗೆ (ವಾಟರ್‌ ಕ್ಯಾರಿಯರ್‌) ಇದೇ ಮೊದಲ ಬಾರಿಗೆ ಬಡ್ತಿ ನೀಡಲಾಗಿದೆ.

Naxal Encounter: ಛತ್ತೀಸ್‌ಗಢದಲ್ಲಿ ನಕ್ಸಲ್ ಎನ್‌ಕೌಂಟರ್; ಓರ್ವ ಮಾವೋವಾದಿ ಹತ
ದೇಶ

Naxal Encounter: ಛತ್ತೀಸ್‌ಗಢದಲ್ಲಿ ನಕ್ಸಲ್ ಎನ್‌ಕೌಂಟರ್; ಓರ್ವ ಮಾವೋವಾದಿ ಹತ

ನಕ್ಸಲ್ ಪೀಡಿತ ಛತ್ತೀಸ್‌ಗಢದಲ್ಲಿ ಮತ್ತೊಂದು ಸೇನಾ ಎನ್ಕೌಂಟರ್ ನಡೆದಿದ್ದು, ಕಾರ್ಯಾಚರಣೆಯಲ್ಲಿ ಓರ್ವ ಮಾವೋವಾದಿಯನ್ನು ಹತಗೊಳಿಸಲಾಗಿದೆ.

ಛತ್ತೀಸ್ ಗಢ: ನಕ್ಸಲರ ಅಡಗುದಾಣ ಪತ್ತೆ, ಅಪಾರ ಪ್ರಮಾಣದ ಸ್ಫೋಟಕ, ಶಸ್ತ್ರಾಸ್ತ್ರ ವಶಕ್ಕೆ!
ದೇಶ

ಛತ್ತೀಸ್ ಗಢ: ನಕ್ಸಲರ ಅಡಗುದಾಣ ಪತ್ತೆ, ಅಪಾರ ಪ್ರಮಾಣದ ಸ್ಫೋಟಕ, ಶಸ್ತ್ರಾಸ್ತ್ರ ವಶಕ್ಕೆ!

ಛತ್ತೀಸ್ ಘಡದಲ್ಲಿ ಮತ್ತೊಂದು ನಕ್ಸಲ್ ಅಡಗುದಾಣವನ್ನು ಭದ್ರತಾ ಪಡೆಗಳು ಭೇದಿಸಿದ್ದು, ಕ್ಸಲರು ಅಡಗಿಸಿಟ್ಟಿದ್ದ ಭಾರಿ ಪ್ರಮಾಣದ ಸ್ಫೋಟಕ, ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ.

ಸುಕ್ಮಾ: 1 ಲಕ್ಷ ರೂ ಇನಾಮು ಹೊಂದಿದ್ದ ನಕ್ಸಲ್ ಕಮಾಂಡರ್ ಬಂಧನ
ದೇಶ

ಸುಕ್ಮಾ: 1 ಲಕ್ಷ ರೂ ಇನಾಮು ಹೊಂದಿದ್ದ ನಕ್ಸಲ್ ಕಮಾಂಡರ್ ಬಂಧನ

ನಕ್ಸಲ್ ಪೀಡಿತ ಛತ್ತೀಸ್ ಘಡದಲ್ಲಿ 1 ಲಕ್ಷ ರೂ ಇನಾಮು ಹೊಂದಿದ್ದ ನಕ್ಸಲ್ ಕಮಾಂಡರ್ ನನ್ನು ಭದ್ರತಾ ಪಡೆಗಳು ಬಂಧಿಸಿವೆ.

ಕೇಂದ್ರ ಕಾಶ್ಮೀರದಲ್ಲಿ ಸೇವಾವಧಿ ಪೂರ್ಣಗೊಳಿಸಿದ CRPF ನ ಮೊದಲ ಮಹಿಳಾ ಇನ್ಸ್‌ಪೆಕ್ಟರ್ ಜನರಲ್!
ದೇಶ

ಕೇಂದ್ರ ಕಾಶ್ಮೀರದಲ್ಲಿ ಸೇವಾವಧಿ ಪೂರ್ಣಗೊಳಿಸಿದ CRPF ನ ಮೊದಲ ಮಹಿಳಾ ಇನ್ಸ್‌ಪೆಕ್ಟರ್ ಜನರಲ್!

ಶ್ರೀನಗರ ವಲಯದಲ್ಲಿ ನಿಯೋಜನೆಗೊಂಡಿರುವ ಸಿಆರ್‌ಪಿಎಫ್ ತನ್ನ ಮೊದಲ ಮಹಿಳಾ ಇನ್ಸ್‌ಪೆಕ್ಟರ್ ಜನರಲ್(ಐಜಿ) ಚಾರು ಸಿನ್ಹಾ ಅವರಿಗೆ ವಿದಾಯ ಹೇಳಿದ್ದು, ಅವರು ಮಧ್ಯ ಕಾಶ್ಮೀರದಲ್ಲಿ ಎರಡೂವರೆ ವರ್ಷಗಳ ಅತ್ಯಂತ ಯಶಸ್ವಿ ಅವಧಿಯನ್ನು ಪೂರ್ಣಗೊಳಿಸಿದ ನಂತರ ಹೈದರಾಬಾದ್‌ಗೆ ವರ್ಗಾವಣೆಗೊಂಡಿದ್ದಾರೆ.

ನೇಮಕಾತಿ 2023; CRPFನಲ್ಲಿ 1458 ಹುದ್ದೆಗಳು ಖಾಲಿ, ಕೂಡಲೇ ಅರ್ಜಿ ಸಲ್ಲಿಸಿ
ದೇಶ

ನೇಮಕಾತಿ 2023; CRPFನಲ್ಲಿ 1458 ಹುದ್ದೆಗಳು ಖಾಲಿ, ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಮೀಸಲು ಪೊಲೀಸ್ ಪಡೆಯಲ್ಲಿ ಅಗತ್ಯವಿರುವ ಹೆಡ್ ಕಾನ್ಸ್‌ಟೇಬಲ್‌, ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 

ಜಮ್ಮು ಮತ್ತು ಕಾಶ್ಮೀರ: ಯೋಧರಿಂದಲೇ ರೈಫಲ್ ಕಿತ್ತುಕೊಂಡು ಪರಾರಿಯಾದ ಶಂಕಿತರು, ತೀವ್ರ ಶೋಧ
ದೇಶ

ಜಮ್ಮು ಮತ್ತು ಕಾಶ್ಮೀರ: ಯೋಧರಿಂದಲೇ ರೈಫಲ್ ಕಿತ್ತುಕೊಂಡು ಪರಾರಿಯಾದ ಶಂಕಿತರು, ತೀವ್ರ ಶೋಧ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಹಾವಳಿ ಮಿತಿ ಮೀರಿದ್ದು, ಕರ್ತವ್ಯ ನಿರತ ಯೋಧರಿಂದಲೇ ಶಂಕಿತರು ರೈಫಲ್ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಭಾನುವಾರ ನಡೆದಿದೆ.