CRPF

ನಕ್ಸಲರಿಂದ ಬಿಡುಗಡೆಯಾದ ಯೋಧ ಸಿಆರ್‌ಪಿಎಫ್ ಶಿಬಿರಕ್ಕೆ ವಾಪಾಸ್
ಕೋಬ್ರಾ ಪಡೆಯ ಯೋಧ ರಾಕೇಶ್ವರ ಸಿಂಗ್ ಮನ್ಹಾಸ್ ನಕ್ಸಲರಿಂದ ಬಿಡುಗಡೆಯಾದ ನಂತರ ಬಿಜಾಪುರದ ಸಿಆರ್‌ಪಿಎಫ್ ಶಿಬಿರಕ್ಕೆ ಕರೆತರಲಾಗಿದೆ.

'ಯೂ' ಆಕಾರದಲ್ಲಿ ಟ್ರಾಪ್ ಮಾಡಿ ನಕ್ಸಲರಿಂದ ದಾಳಿ: ಘಟನಾ ಸ್ಥಳದ ಭೀಕರ ಚಿತ್ರಗಳು!
ಮಾವೋವಾದಿಗಳ ಪ್ರಾಬಲ್ಯವಿರುವ ಗಡಿ ಜಿಲ್ಲೆಯ ಸುಕ್ಮಾದ ಅರಣ್ಯ ಭಾಗದಲ್ಲಿ ಕಾರ್ಯಾಚರಣೆಯಲ್ಲಿ ತೊಡಗಿದ್ದ ಭಾರತೀಯ ಭದ್ರತಾ ಪಡೆಗಳನ್ನು ಸುತ್ತುವರಿದು ನಕ್ಸಲರು ಗುಂಡಿನ ದಾಳಿ ನಡೆಸಿದ್ದರು.

ಅರ್ಜುನ ಪ್ರಶಸ್ತಿ ಪುರಸ್ಕೃತ ಖಜನ್ ಸಿಂಗ್ ರಿಂದ ಅತ್ಯಾಚಾರ, ಸೆಕ್ಸ್ ದಂಧೆ: ಸಿಆರ್ ಪಿಎಫ್ ಮಹಿಳಾ ಕುಸ್ತಿಪಟು ಆರೋಪ
ಅರೆಸೇನಾಪಡೆಯ ಮುಖ್ಯ ಕ್ರೀಡಾ ಅಧಿಕಾರಿ ಹಾಗೂ ಅರ್ಜುನ ಪ್ರಶಸ್ತಿ ಪುರಸ್ಕೃತ ಖಜನ್ ಸಿಂಗ್ ಮತ್ತು ಕೋಚ್ ಸುರ್ಜಿತ್ ಸಿಂಗ್ ಅವರು ಕಳೆದ ಮೂರು ವರ್ಷಗಳಿಂದ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ.

ಸಿಆರ್ ಪಿಎಫ್ ಮೇಲೆ ಸೋಮವಾರ ನಡೆದ ದಾಳಿ ಹಿಂದೆ ಎಲ್ಇಟಿ ಕೈವಾಡ
ಅ.05 ರಂದು ಸಿಆರ್ ಪಿಎಫ್ ರಸ್ತೆ ಉದ್ಘಾಟನಾ ಕಾರ್ಯಕ್ರಮದ ಮೇಲೆ ನಡೆದ ಮಾರಣಾಂತಿಕ ದಾಳಿಯ ಹಿಂದೆ ಪಾಕ್ ಮೂಲದ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯ ಕೈವಾಡವಿದೆ ಎಂಬ ಶಂಕೆ ವ್ಯಕ್ತವಾಗಿದೆ.

ಬುದ್ಗಾಮ್'ನಲ್ಲಿ ಉಗ್ರರ ದಾಳಿ: ಓರ್ವ ಸಿಆರ್'ಪಿಎಫ್ ಯೋಧ ಹುತಾತ್ಮ
ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ಛದೂರಾ ಎಂಬ ಪ್ರದೇಶದಲ್ಲಿ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಸಿಆರ್'ಪಿಎಫ್ ಯೋಧ ಹುತಾತ್ಮರಾಗಿದ್ದಾರೆಂದು ಗುರುವಾರ ತಿಳಿದುಬಂದಿದೆ.

ಸಿಆರ್ ಪಿಎಫ್ ಸಿಬ್ಬಂದಿಗೆ ಸ್ಮಾರ್ಟ್ ಫೋನ್ ಬಳಕೆಗೆ ಹೊಸ ಮಾರ್ಗಸೂಚಿ ಪ್ರಕಟ:ಏನು ಹೇಳುತ್ತದೆ ನಿಯಮ?
ಸ್ಮಾರ್ಟ್ ಫೋನ್ ಮತ್ತು ಮೊಬೈಲ್ ಫೋನ್ ಬಳಕೆಗೆ ಕೇಂದ್ರ ಮೀಸಲು ಪೊಲೀಸ್ ಪಡೆ(ಸಿಆರ್ ಪಿಎಫ್) ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ. ಅದರ ಪ್ರಕಾರ ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಅವುಗಳ ಬಳಕೆಯನ್ನು ನಿಷೇಧಿಸಲಾಗಿದೆ.

ಸಿಆರ್‌ಪಿಎಫ್ ಇತಿಹಾಸದಲ್ಲೇ ಮೊದಲು! ಶ್ರೀನಗರ ವಲಯ ಮುಖಸ್ಥರಾಗಿ ಮಹಿಳಾ ಐಪಿಎಸ್ ಅಧಿಕಾರಿ ನೇಮಕ
ಇದೇ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರದ ಉಗ್ರರ ದಾಳಿ ಪೀಡಿತ ಪ್ರದೇಶದಲ್ಲಿಒಂದಾದ ಶ್ರೀನಗರದ ಕೇಂದ್ರ ರಿಸರ್ವ್ ಪೊಲೀಸ್ ಪಡೆ ಶ್ರೀನಗರ ವಲಯದ ಇನ್ಸ್ಪೆಕ್ಟರ್ ಜನರಲ್ ಆಗಿ ಮಹಿಳಾ ಐಪಿಎಸ್ ಅಧಿಕಾರಿಯನ್ನು ನೇಮಕ ಮಾಡಲಾಗಿದೆ.

ದೆಹಲಿಯ ಸಂಸತ್ ಭವನದ ಬಳಿ ಸಿಆರ್ ಪಿಎಫ್ ನಿಂದ ಜಮ್ಮು-ಕಾಶ್ಮೀರದ ಶಂಕಿತ ವ್ಯಕ್ತಿ ಬಂಧನ!
ದೆಹಲಿಯ ಸಂಸತ್ ಭವನದ ಬಳಿ ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ ಜಮ್ಮು-ಕಾಶ್ಮೀರದ ವ್ಯಕ್ತಿಯೋರ್ವನನ್ನು ದೆಹಲಿಯ ವಿಜಯ್ ಚೌಕ್ ಬಳಿ ಸಿಆರ್ ಪಿಎಫ್ ಪೊಲೀಸರು ಬಂಧಿಸಿದ್ದಾರೆ.

ಬಾರಾಮುಲ್ಲಾ ದಾಳಿ ಪ್ರಕರಣ: ಓರ್ವ ಉಗ್ರನನ್ನು ಸದೆಬಡಿದ ಸೇನಾಪಡೆ, ಮುಂದುವರೆದ ಕಾರ್ಯಾಚರಣೆ
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸಿಆರ್'ಪಿಎಫ್ ಯೋಧರ ಮೇಲೆ ದಾಳಿ ನಡೆಸಿದ್ದ ಓರ್ವ ಉಗ್ರನನ್ನು ಭಾರತೀಯ ಸೇನಾಪಡೆ ಸದೆಬಡಿದಿದೆ ಎಂದು ಸೋಮವಾರ ತಿಳಿದುಬಂದಿದೆ.

