ಕ್ರಿಕೆಟ್ಟಿ-20 ವಿಶ್ವಕಪ್: ಟಾಸ್ ಗೆದ್ದವರೆ ಬಾಸ್! ಕಿವೀಸ್- ಇಂಡಿಯಾ ಪಂದ್ಯದಲ್ಲಿ ಟಾಸ್ ನಿರ್ಣಾಯಕ
ನ್ಯೂಜಿಲೆಂಡ್ ವಿರುದ್ಧದ ಪಂದ್ಯಕ್ಕೆ ಇನ್ನು ಮೂರೇ ದಿನಗಳು ಬಾಕಿ ಇವೆ. ಈ ಮಧ್ಯೆ, ಟೀಮ್ ಇಂಡಿಯಾ ಪಡೆಗೆ ಅಧಿಕ ಸಮಯಾವಕಾಶ ಸಿಕ್ಕಿದ್ದು, ನೆಟ್ ಅಭ್ಯಾಸದಲ್ಲಿ ಹೆಚ್ಚು ನಿರತರಾಗಿದ್ದಾರೆ. ಅಕ್ಟೋಬರ್ 31ರಂದು ನಡೆಯಲಿರುವ ಕಿವೀಸ್, ಭಾರತದ ಪಂದ್ಯದಲ್ಲಿ ಟಾಸ್ ಹೆಚ್ಚು ನಿರ್ಣಾಯಕವಾಗಲಿದೆ.