Crucial meet

ರಾಮ ಮಂದಿರ ದೇಣಿಗೆ ಕಳ್ಳತನ: ನಾಳೆ ಟ್ರಸ್ಟ್ನ ಮಹತ್ವದ ಸಭೆ!
ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ ನೀಡಿದ್ದು, ಮುಂದಿನ ಅವರ ಭವಿಷ್ಯದ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

2024 ಲೋಕಸಭಾ ಚುನಾವಣೆ: ಇಂದು ಇಂಡಿಯಾ ಮೈತ್ರಿಕೂಟದ ಮಹತ್ವದ ಸಭೆ, ಸೀಟ್ ಹಂಚಿಕೆ, ಕಾರ್ಯತಂತ್ರ ಕುರಿತು ಚರ್ಚೆ
ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಹಿನ್ನೆಡೆಯಾದ ನಂತರ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲು ಜಂಟಿ ಪ್ರಚಾರ, ಸೀಟು ಹಂಚಿಕೆ ಮತ್ತು ಕಾರ್ಯತಂತ್ರವನ್ನು ಪುನರ್ ರೂಪಿಸುವ ಕುರಿತು ಚರ್ಚಿಸಲು ಪ್ರತಿಪಕ್ಷಗಳ ಇಂಡಿಯಾ ಮೈತ್ರಿಕೂಟ ಮಂಗಳವಾರ ಮಹತ್ವದ ಸಭೆ ನಡೆಸಲಿದೆ.

