ವಿದೇಶಬಜೆಟ್ ಅಂದಾಜಿನಲ್ಲಿ 2 ಟ್ರಿಲಿಯನ್ ರೂಪಾಯಿ ವ್ಯತ್ಯಾಸ: ಸಾಲದ ಮಹತ್ವದ ಮಾತುಕತೆಗೂ ಮುನ್ನ ಪಾಕ್ ಗೆ ಐಎಂಫ್
ಈಗಾಗಲೇ ಆರ್ಥಿಕ ಮುಗ್ಗಟ್ಟಿನಿಂದ ಕಂಗೆಟ್ಟಿರುವ ಪಾಕಿಸ್ತಾನಕ್ಕೆ ಐಎಂಎಫ್ ಮಹತ್ವದ ಮಾತುಕತೆಗೂ ಮುನ್ನ ಆತಂಕಕಾರಿ ಹೇಳಿಕೆ ನೀಡಿದ್ದು, ಪಾಕಿಸ್ತಾನದ ಬಜೆಟ್ ಕೊರತೆ ಹಾಗೂ ಹಿಂದಿನ ಸಾಲಗಳ ಬಡ್ಡಿ ಪಾವತಿ ಟಾರ್ಗೆಟ್ ನಡುವಿನ ಅಂತರ ವಿಪರೀತವಾಗುವ ಸಾಧ್ಯತೆ ಇದೆ ಎಂದು ಹೇಳಿದೆ.