ರಾಜಕೀಯವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳಿಗೆ ಕಾಂಗ್ರೆಸ್ ನಾಮನಿರ್ದೇಶನ: ಲಖನ್ ಜಾರಕಿಹೊಳಿ ಮತದತ್ತ ಎಲ್ಲರ 'ಕಣ್ಣು'!
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಜಿ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಮಟ್ಟು; ಎನ್ಆರ್ಐ ಫೋರಂ ಉಪಾಧ್ಯಕ್ಷೆ ಆರತಿ ಕೃಷ್ಣ, ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್ ಬಾಬು, ಮತ್ತು ದಲಿತ ಮುಖಂಡ ಸಾಗರ್ ಅವರ ಹೆಸರು ಫೈನಲ್