crude bomb

ಒಡಿಶಾ; ಮನೆ ಮುಂದೆ ನಿಂತಿದ್ದವರ ಮೇಲೆ ಕಚ್ಚಾ ಬಾಂಬ್ ದಾಳಿ, ಇಬ್ಬರಿಗೆ ಗಾಯ
ದೇಶ

ಒಡಿಶಾ; ಮನೆ ಮುಂದೆ ನಿಂತಿದ್ದವರ ಮೇಲೆ ಕಚ್ಚಾ ಬಾಂಬ್ ದಾಳಿ, ಇಬ್ಬರಿಗೆ ಗಾಯ

ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ನಡೆಸಿದ ಕಚ್ಚಾ ಬಾಂಬ್‌ ದಾಳಿಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಕಲ್ಲಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಹರಿಪುರ ಗ್ರಾಮದಲ್ಲಿ ಶನಿವಾರ ನಿರಂಜನ್ ದಾಸ್ (27) ಮತ್ತು ಶ್ರೀನಿವಾಸ್ ದಾಸ್ (25) ತಮ್ಮ ಮನೆಯ ವರಾಂಡಾದಲ್ಲಿ ನಿಂತಿದ್ದಾಗ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರು: ಕಚ್ಚಾ ಬಾಂಬ್ ಸ್ಫೋಟದಿಂದ ಬೆರಳುಗಳ ಕಳೆದುಕೊಂಡ ವ್ಯಕ್ತಿ!
ರಾಜ್ಯ

ಬೆಂಗಳೂರು: ಕಚ್ಚಾ ಬಾಂಬ್ ಸ್ಫೋಟದಿಂದ ಬೆರಳುಗಳ ಕಳೆದುಕೊಂಡ ವ್ಯಕ್ತಿ!

ಮಾಗಡಿ ಮುಖ್ಯರಸ್ತೆಯ ತಿಪ್ಪಸಂದ್ರದಲ್ಲಿ ಕಚ್ಚಾ ಬಾಂಬ್ ಸ್ಫೋಟಗೊಂಡ ಪರಿಣಾಮ 45 ವರ್ಷದ ವ್ಯಕ್ತಿಯೊಬ್ಬರು ತಮ್ಮ ಬಲಗೈನ 3 ಬೆರಳುಗಳನ್ನು ಕಳೆದುಕೊಂಡಿರುವ ಘಟನೆ ಭಾನುವಾರ ನಡೆದಿದೆ.

ಹುಬ್ಬಳ್ಳಿ: ನಿಂಬೆಹಣ್ಣಿನ ರೀತಿಯಲ್ಲಿದ್ದ ವಸ್ತು ಕಚ್ಚಾ ಬಾಂಬ್!
ರಾಜ್ಯ

ಹುಬ್ಬಳ್ಳಿ: ನಿಂಬೆಹಣ್ಣಿನ ರೀತಿಯಲ್ಲಿದ್ದ ವಸ್ತು ಕಚ್ಚಾ ಬಾಂಬ್!

ಹುಬ್ಬಳ್ಳಿ ರೈಲ್ವೇ ನಿಲ್ದಾಣದಲ್ಲಿ ಪತ್ತೆಯಾಗಿ, ಸ್ಫೋಟಗೊಂಡಿದ್ದ ನಿಂಬೆಹಣ್ಣಿನ ಆಕಾರದಲ್ಲಿದ್ದ ವಸ್ತು ಕಚ್ಚಾ ಬಾಂಬ್ ಆಗಿತ್ತು ಎಂದು ಮೂಲಗಳಿಂದ ತಿಳಿದುಬಂದಿದೆ. 

ಕೋಲ್ಕತಾದಲ್ಲಿ ಬಾಂಬ್ ಸ್ಫೋಟ, ಓರ್ವನಿಗೆ ಗಾಯ, 10 ಜೀವಂತ ಕಚ್ಛಾ ಬಾಂಬ್ ಗಳು ಪತ್ತೆ
ದೇಶ

ಕೋಲ್ಕತಾದಲ್ಲಿ ಬಾಂಬ್ ಸ್ಫೋಟ, ಓರ್ವನಿಗೆ ಗಾಯ, 10 ಜೀವಂತ ಕಚ್ಛಾ ಬಾಂಬ್ ಗಳು ಪತ್ತೆ

ಕೋಲ್ಕತಾದಲ್ಲಿ ಬಾಂಬ್ ವೊಂದು ಸ್ಫೋಟಿಸಿದ ಪರಿಣಾಮ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.

ಹೊನ್ನಾವರ: ಕಚ್ಚಾ ಬಾಂಬ್ ಎಸೆದು ಶಾಸಕರ ಹತ್ಯೆ ಯತ್ನ, ಅಪಾಯದಿಂದ ಪಾರಾದ ಶಾಸಕ ಮಂಕಾಳು ವೈದ್ಯ
ರಾಜ್ಯ

ಹೊನ್ನಾವರ: ಕಚ್ಚಾ ಬಾಂಬ್ ಎಸೆದು ಶಾಸಕರ ಹತ್ಯೆ ಯತ್ನ, ಅಪಾಯದಿಂದ ಪಾರಾದ ಶಾಸಕ ಮಂಕಾಳು ವೈದ್ಯ

ಭಟ್ಕಳ ಹೊನ್ನಾವರ ಶಾಸಕರಾದ ಮಂಕಾಳು ವೈದ್ಯ ಭಾನುವಾರ ರಾತ್ರಿ ವಾಲಿಬಾಲ್ ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದಾಗ ವ್ಯಕ್ತಿಯೊಬ್ಬ ಕಚ್ಚಾ ಬಾಂಬ್ ಎಸೆದು ಶಾಸಕರನ್ನು.........

ಕೇರಳದ ಬಿಜೆಪಿ ಕಚೇರಿ ಬಳಿ ಕಚ್ಚಾ ಬಾಂಬ್ ಸ್ಫೋಟ: ಸಿಪಿಐ ಮೇಲೆ ಶಂಕೆ ವ್ಯಕ್ತಪಡಿಸಿದ ಬಿಜೆಪಿ
ದೇಶ

ಕೇರಳದ ಬಿಜೆಪಿ ಕಚೇರಿ ಬಳಿ ಕಚ್ಚಾ ಬಾಂಬ್ ಸ್ಫೋಟ: ಸಿಪಿಐ ಮೇಲೆ ಶಂಕೆ ವ್ಯಕ್ತಪಡಿಸಿದ ಬಿಜೆಪಿ

ಕೇರಳದ ತಿರುವನಂತಪುರಂನಲ್ಲಿರುವ ಬಿಜೆಪಿ ಕಚೇರಿಯ ಬಳಿ ಕಚ್ಚಾ ಬಾಂಬ್ ಸ್ಫೋಟಗೊಂಡಿದೆ. ಅದೃಷ್ಟವಶಾತ್ ಕಚೇರಿಯಲ್ಲಿರುವವರಿಗೆ ಯಾವುದೇ ಹಾನಿಯಾಗಿಲ್ಲ.

ಪಶ್ಚಿಮ ಬಂಗಾಳದ ಮನೆಯೊಂದರಲ್ಲಿ ಸ್ಫೋಟ; ಓರ್ವ ಸಾವು
ಪ್ರಧಾನ ಸುದ್ದಿ

ಪಶ್ಚಿಮ ಬಂಗಾಳದ ಮನೆಯೊಂದರಲ್ಲಿ ಸ್ಫೋಟ; ಓರ್ವ ಸಾವು

ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯ ಮನೆಯೊಂದರಲ್ಲಿ ಬಾಂಬ್ ಸ್ಫೋಟಿಸಿದ ಪರಿಣಾಮ ಓರ್ವ ವ್ಯಕ್ತಿಯೊಬ್ಬ ಮೃತಪಟ್ಟು, ಕನಿಷ್ಠ ನಾಲ್ಕು ಜನ ಗಾಯಗೊಂಡಿದ್ದಾರೆ ಎಂದು ಸೋಮವಾರ

ಪಶ್ಚಿಮ ಬಂಗಾಳದಲ್ಲಿ ಕಚ್ಚಾ ಬಾಂಬ್ ಬಳಸಿ ತೃಣಮೂಲ ಕಾಂಗ್ರೆಸ್ ನಾಯಕನ ಕೊಲೆ
ದೇಶ

ಪಶ್ಚಿಮ ಬಂಗಾಳದಲ್ಲಿ ಕಚ್ಚಾ ಬಾಂಬ್ ಬಳಸಿ ತೃಣಮೂಲ ಕಾಂಗ್ರೆಸ್ ನಾಯಕನ ಕೊಲೆ

ಪಶ್ಚಿಮ ಬಂಗಾಳದ 24 ದಕ್ಷಿಣ ಪರಗಣ ಜಿಲ್ಲೆಯ ಕಾಕದ್ವೀಪ್‌ನಲ್ಲಿ ಕಳೆದ ತಡರಾತ್ರಿ ಅಪರಿಚಿತ ದುಷ್ಕರ್ಮಿಗಳು ತೃಣಮೂಲ ಕಾಂಗ್ರೆಸ್‌ನ...

ಪಶ್ಚಿಮ ಬಂಗಾಳ: ಕಚ್ಚಾ ಬಾಂಬ್ ಸ್ಪೋಟದಲ್ಲಿ 1 ಸಾವು, 2 ಗಾಯ
ದೇಶ

ಪಶ್ಚಿಮ ಬಂಗಾಳ: ಕಚ್ಚಾ ಬಾಂಬ್ ಸ್ಪೋಟದಲ್ಲಿ 1 ಸಾವು, 2 ಗಾಯ

ಕಚ್ಚಾ ಬಾಂಬ್ ಸ್ಪೋಟಗೊಂಡ ಪರಿಣಾಮ ವ್ಯಕ್ತಿಯೊರ್ವ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಬಿರ್​ಭೂಮ್ ನ ಶಿಭಪುರ್ ನಲ್ಲಿ ಸಂಭವಿಸಿದೆ...