Crude Oil

ಇರಾನ್-ಅಮೆರಿಕ ಸಂಘರ್ಷ: ಪ್ರತಿ ಬ್ಯಾರೆಲ್ಗೆ 100 ಡಾಲರ್ ಗಡಿ ದಾಟಿದ ಕಚ್ಚಾ ತೈಲ ಬೆಲೆ
ಅಮೆರಿಕ- ಇರಾನ್ ಸಂಘರ್ಷ ಏಳನೇ ತಿಂಗಳಿಗೆ ಕಾಲಿಟ್ಟಿದೆ ಮತ್ತು ಕದನ ವಿರಾಮ ಒಪ್ಪಂದದ ಹೊರತಾಗಿಯೂ ಪರಿಸ್ಥಿತಿ ಶಾಂತವಾಗುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ.

ಅಮೆರಿಕ-ಇರಾನ್ ಶಾಂತಿ ಒಪ್ಪಂದ: ಕಚ್ಚಾ ತೈಲ ಬೆಲೆ ಭಾರೀ ಇಳಿಕೆ; ಪೆಟ್ರೋಲ್, ಡೀಸೆಲ್ ದರ ಕಮ್ಮಿ ಮಾಡ್ತಾರಾ ಮೋದಿ?
ಅಮೆರಿಕ - ಇರಾನ್ ಸಂಸಂಘರ್ಷವನ್ನು ಕೊನೆಗೊಳಿಸಲು ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಸಾಗಣೆಯನ್ನು ಪುನಃಸ್ಥಾಪಿಸಲು ಪ್ರಾಥಮಿಕ ಒಪ್ಪಂದಕ್ಕೆ ಬಂದಿರುವುದಾಗಿ ಡೊನಾಲ್ಡ್ ಟ್ರಂಪ್ ಹಾಗೂ ಇರಾನ್ ಉಪ ವಿದೇಶಾಂಗ ಸಚಿವರು ಹೇಳಿದ ಬೆನ್ನಲ್ಲೇ ಕಚ್ಚಾ ತೈಲ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ.

ಕಚ್ಚಾ ತೈಲ ಬೆಲೆ ಶೇ.11 ಕ್ಕಿಂತ ಹೆಚ್ಚು ಕುಸಿತ
ಜೂನ್ ಒಪ್ಪಂದ 4,274 ಲಾಟ್ಗಳಲ್ಲಿ ಬ್ಯಾರೆಲ್ಗೆ ರೂ. 1,098 ಅಥವಾ ಶೇ. 11.69 ರಷ್ಟು ಕುಸಿದು 8,298 ರೂ.ಗೆ ತಲುಪಿದೆ.
Iran-Israel war: ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಮಧ್ಯೆ ಭಾರತಕ್ಕೆ 'ಕಚ್ಚಾ ತೈಲ, LNG ಸರಬರಾಜು ಹೆಚ್ಚಿಸಲು ಸಿದ್ಧ': ರಷ್ಯಾ
ಹಾರ್ಮುಜ್ ಜಲಸಂಧಿ ಮೂಲಕ ಕಚ್ಚಾ ತೈಲ ಮತ್ತು ಅನಿಲ ಸರಬರಾಜಿನಲ್ಲಿನ ಅಡಚಣೆಗಳಿಂದಾಗಿ ಜಾಗತಿಕ ಇಂಧನ ಮಾರುಕಟ್ಟೆಯ ಮೇಲೆ ವ್ಯಾಪಕ ಪರಿಣಾಮ ಬೀರುತ್ತಿರುವ ಹೊತ್ತಿನಲ್ಲಿ ರಷ್ಯಾ ಈ ಹೇಳಿಕೆ ನೀಡಿದೆ.

ವಿದೇಶದಿಂದ ನವ ಮಂಗಳೂರು ಬಂದರಿಗೆ ಎರಡು ತೈಲ ಹಡಗುಗಳು ಆಗಮನ!
ಸಿಂಗಪುರ ಧ್ವಜ ಹೊಂದಿರುವ ಪೈಕ್ಸಿಸ್ ಪಯೋನಿಯರ್ ಹೆಸರಿನ ಹಡಗು ಒಟ್ಟು 47, 236 ಟನ್ ಎಲ್ ಪಿಜಿ ಹೊತ್ತು ತಂದಿದೆ. ಇದು ಅಮೆರಿಕದ ಟೆಕ್ಸಾಸ್ ನ ನೆದರ್ ಲ್ಯಾಂಡ್ ಬಂದರಿನಿಂದ ಫೆ. 14 ರಂದು ಪ್ರಯಾಣ ಆರಂಭಿಸಿತ್ತು.

ಇರಾನ್ ವಾರ್ನಿಂಗ್ ಬೆನ್ನಲ್ಲೇ 'ಕಚ್ಚಾ ತೈಲ' ಮತ್ತಷ್ಟು ದುಬಾರಿ! ಪ್ರತಿ ಬ್ಯಾರೆಲ್ ಗೆ 103 ಡಾಲರ್ ಏರಿಕೆ!
ಹಾರ್ಮುಜ್ ಜಲಸಂಧಿಯಲ್ಲಿನ ಪರಿಸ್ಥಿತಿಯು ಸಹಜ ಸ್ಥಿತಿಗೆ ಮರಳಲ್ಲ ಎಂದು ಇರಾನ್ ಸಂಸದೀಯ ಸ್ಪೀಕರ್ ಮೊಹಮ್ಮದ್ ಬಾಕರ್ ಖಲಿಬಾಫ್ ಹೇಳಿಕೆ ಬೆನ್ನಲ್ಲೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತಿ ಬ್ಯಾರೆಲ್ ಕಚ್ಚಾ ತೈಲ ಬೆಲೆಯು ಬುಧವಾರ 103 ಡಾಲರ್ ಗೆ ಏರಿದೆ.

ಮಧ್ಯಪ್ರಾಚ್ಯ ಉದ್ವಿಗ್ನ: ಗಗನಕ್ಕೇರಿದ ಕಚ್ಚಾ ತೈಲ ಬೆಲೆ; ಪ್ರತಿ ಬ್ಯಾರೆಲ್ಗೆ ದಾಖಲೆಯ 6,596 ರೂ ಗೆ ಹೆಚ್ಚಳ!
ಮಲ್ಟಿ ಕಮಾಡಿಟಿ ಎಕ್ಸ್ಚೇಂಜ್ನಲ್ಲಿ, ಏಪ್ರಿಲ್ ವಿತರಣೆಗೆ ಕಚ್ಚಾ ತೈಲ ಬೆಲೆ 10,530 ಲಾಟ್ಗಳಲ್ಲಿ ಪ್ರತಿ ಬ್ಯಾರೆಲ್ಗೆ 504 ರೂ. ಅಥವಾ ಶೇ. 8.27 ರಷ್ಟು ಹೆಚ್ಚಾಗಿ 6,596 ರೂ.ಗೆ ವಹಿವಾಟು ನಡೆಸಿತು.

Cut Crude oil: ಟ್ರಂಪ್ ಒತ್ತಡದ ಬೆನ್ನಲ್ಲೇ ಕಚ್ಚಾ ತೈಲ, ಅನಿಲ ಆಮದು ಕಡಿತಕ್ಕೆ ಕೇಂದ್ರ ಮುಂದು; ಪ್ರಧಾನಿ ಮೋದಿ ಹೇಳಿದ್ದೇನು?
ರಷ್ಯಾದಿಂದ ಕಚ್ಚಾ ತೈಲ ಆಮದು ನಿಲ್ಲಿಸುವಂತೆ ಅಮೆರಿಕ ಶೇ.25 ರಷ್ಟು ಸುಂಕವನ್ನು ಭಾರತದ ಮೇಲೆ ವಿಧಿಸಿದ ನಂತರ ಪ್ರಧಾನಿ ಮೋದಿ ಈ ಹೇಳಿಕೆ ನೀಡಿರುವುದು ಮಹತ್ವ ಪಡೆದುಕೊಂಡಿದೆ.

ಒಎನ್ ಜಿಸಿ ಪತ್ತೆ ಹಚ್ಚಿದ ಕಚ್ಚಾತೈಲದ ಮೊದಲ ಸರಕು ಎಂಆರ್ ಪಿಎಲ್ ಗೆ ಆಗಮನ
ಕೃಷ್ಣ ಗೋದಾವರಿ ಜಲಾನಯನ ಪ್ರದೇಶದಲ್ಲಿ ಒಎನ್ಜಿಸಿ ಹೊಸದಾಗಿ ಪರಿಶೋಧಿಸಿದ ಕಚ್ಚಾ ತೈಲದ ಮೊದಲ ಸರಕನ್ನು ಶನಿವಾರ ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ನಲ್ಲಿ (ಎಂಆರ್ಪಿಎಲ್) ಸ್ವೀಕರಿಸಲಾಯಿತು.

