Crust gate

Watch | ಬೈಕ್ ಟ್ಯಾಕ್ಸಿ ಸೇವೆ ಮತ್ತೆ ಲಭ್ಯ; ಸೌಹಾರ್ದ ಸಹಕಾರಿ (ತಿದ್ದುಪಡಿ) ಮಸೂದೆ’ಗೆ ವಿಧಾನಪರಿಷತ್ ನಲ್ಲಿ ಸೋಲು; ಸರ್ಕಾರಕ್ಕೆ ಹಿನ್ನಡೆ!; BMTC ಬಸ್ ಹರಿದು ಬಾಲಕಿ ಸಾವು; ಮಹೇಶ್ ಶೆಟ್ಟಿ ತಿಮರೋಡಿ ಅರೆಸ್ಟ್
ವಿಡಿಯೋ

Watch | ಬೈಕ್ ಟ್ಯಾಕ್ಸಿ ಸೇವೆ ಮತ್ತೆ ಲಭ್ಯ; ಸೌಹಾರ್ದ ಸಹಕಾರಿ (ತಿದ್ದುಪಡಿ) ಮಸೂದೆ’ಗೆ ವಿಧಾನಪರಿಷತ್ ನಲ್ಲಿ ಸೋಲು; ಸರ್ಕಾರಕ್ಕೆ ಹಿನ್ನಡೆ!; BMTC ಬಸ್ ಹರಿದು ಬಾಲಕಿ ಸಾವು; ಮಹೇಶ್ ಶೆಟ್ಟಿ ತಿಮರೋಡಿ ಅರೆಸ್ಟ್

TB dam ಗೇಟ್ ಅಳವಡಿಸುವ ಕಾರ್ಮಿಕರಿಗೆ ನನ್ನ ಕಡೆಯಿಂದ 50 ಸಾವಿರ ರೂ: ಸಚಿವ ಜಮೀರ್ ಪ್ರೋತ್ಸಾಹ
ರಾಜ್ಯ

TB dam ಗೇಟ್ ಅಳವಡಿಸುವ ಕಾರ್ಮಿಕರಿಗೆ ನನ್ನ ಕಡೆಯಿಂದ 50 ಸಾವಿರ ರೂ: ಸಚಿವ ಜಮೀರ್ ಪ್ರೋತ್ಸಾಹ

ಸ್ಟಾಪ್ ಲಾಗ್ ಗೇಟ್ ಕೂರಿಸಲು ಕನ್ನಯ್ಯ ಮತ್ತು ತಂಡದ ಸದಸ್ಯರು ಇಂದು ಹರಸಾಹಸ ಪಡುತ್ತಿದ್ದಾರೆ. ಸ್ಟಾಪ್‌ಲಾಗ್‌ಗಳನ್ನು ಅಳವಡಿಸಲು ಅಣೆಕಟ್ಟಿನ ಒಂದು ಬೀಮ್ ಅಡ್ಡಿಯಾಗುತ್ತಿದೆ ಎಂದು ಕೆಲವು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದ ಎಲ್ಲಾ ಅಣೆಕಟ್ಟುಗಳ ಸ್ಥಿತಿಗತಿ ಪರಿಶೀಲನೆಗೆ ತಜ್ಞರ ಸಮಿತಿ ರಚನೆ: ಡಿ ಕೆ ಶಿವಕುಮಾರ್
ರಾಜ್ಯ

ರಾಜ್ಯದ ಎಲ್ಲಾ ಅಣೆಕಟ್ಟುಗಳ ಸ್ಥಿತಿಗತಿ ಪರಿಶೀಲನೆಗೆ ತಜ್ಞರ ಸಮಿತಿ ರಚನೆ: ಡಿ ಕೆ ಶಿವಕುಮಾರ್

ನಿನ್ನೆ ತುಂಗಭದ್ರ ಅಣೆಕಟ್ಟೆಗೆ ಭೇಟಿ ನೀಡಿದ್ದೆವು, ಗೇಟ್ ಕುಸಿತವಾದ ಕೂಡಲೇ ಕ್ರಮ ಕೈಗೊಂಡಿದ್ದೇವೆ. ಗುತ್ತಿಗೆದಾರರೊಂದಿಗೆ ಮಾತನಾಡಿ ವಿನ್ಯಾಸಗಳನ್ನು ಕಳುಹಿಸಿದ್ದೇವೆ. ನಾಲ್ಕೈದು ದಿನಗಳಲ್ಲಿ ದುರಸ್ತಿ ಮಾಡಲು ಪ್ರಯತ್ನಿಸುತ್ತೇವೆ. ಕನಿಷ್ಠ ಒಂದು ಬೆಳೆ ಉಳಿಸಲು ಪ್ರಯತ್ನಿಸುತ್ತೇವೆ.