ರಾಜಕೀಯಮೋದಿ ಪ್ರಧಾನಿ ಮಾತ್ರವಲ್ಲ, ಜಾಗತಿಕ ನಾಯಕ: ಕಾಂಗ್ರೆಸ್ನ 'ಕ್ರೈ ಪಿಎಂ' ಅಭಿಯಾನಕ್ಕೆ ಬಿಜೆಪಿ ತಿರುಗೇಟು
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ 'ಕ್ರೈ ಪಿಎಂ' ಅಭಿಯಾನವನ್ನು ಪ್ರಾರಂಭಿಸಿದ್ದು, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದಾರೆ. 'ಮೋದಿಯನ್ನು ಅಪಹಾಸ್ಯ ಮಾಡುವುದೇ ಕಾಂಗ್ರೆಸ್ ಪ್ರಚಾರದ ಉದ್ದೇಶವಾಗಿದೆ. ಮೋದಿ ಪ್ರಧಾನಿ ಮಾತ್ರವಲ್ಲ ಜಾಗತಿಕ ನಾಯಕ' ಎಂದಿದ್ದಾರೆ.