ರಾಜಕೀಯ"ಗಾಳ ಹಾಕಿ ಮೀನು ಹಿಡಿಯುವ ಕಲೆಗಾರಿಕೆ ನನಗಿದೆ": ಸಿಎಂ ಎದುರೇ DK Shivakumar ಮಾರ್ಮಿಕ ಮಾತು!
ನಾನು ಮುಖ್ಯಮಂತ್ರಿಗಳಿಗೆ ಮಶೀರ್ ಫಿಶ್ ತೋರಿಸಿದೆ. ನಾನು ಸಣ್ಣವನಿದ್ದಾಗ ಸಂಗಮಕ್ಕೆ ಹೋಗಿ ಮೀನು ಹಿಡಿಯುತ್ತಿದ್ದೆ. ಗಾಳ ಹಾಕಿ ಮೀನು ಹಿಡಿಯುವ ಕಲೆಗಾರಿಕೆ ನನಗಿದೆ. ಅದಕ್ಕೆ ಬಹಳ ತಾಳ್ಮೆ ಬೇಕು-DKS