Cryptic Post

ತ್ರಿಶಾ ಕೃಷ್ಣನ್ ಜೊತೆ ಕಾಣಿಸಿಕೊಂಡ ವಿಜಯ್; ಅದಕ್ಕೂ ಕೆಲವೇ ಗಂಟೆಗಳ ಮೊದಲು ನಟನ ಬಾಡಿಗಾರ್ಡ್ ರಹಸ್ಯ ಪೋಸ್ಟ್!
ಬಳಿಕ ಅವರು ಆ ಪೋಸ್ಟ್ ಅನ್ನು ಡಿಲೀಟ್ ಮಾಡಿದ್ದರು. ನಂತರ ಅವರು ನಟ ವಿಜಯ್ ಅವರ ಚಿತ್ರವನ್ನು ಒಳಗೊಂಡ ಮತ್ತೊಂದು ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ.

ತಮಿಳು ನಟ ಧನುಷ್ ಜೊತೆಗೆ ಮದುವೆ ವದಂತಿ; ರಹಸ್ಯ ಪೋಸ್ಟ್ ಹಂಚಿಕೊಂಡ ನಟಿ ಮೃಣಾಲ್ ಠಾಕೂರ್!
ಮೃಣಾಲ್ ಮತ್ತು ಧನುಷ್ ಕಳೆದ ವರ್ಷದಿಂದ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿ ಹಬ್ಬಿತ್ತು. ಆದರೆ, ಈವರೆಗೂ ಅವರಿಬ್ಬರೂ ಈ ವರದಿಗಳ ಕುರಿತು ದೃಢಪಡಿಸಿಲ್ಲ ಅಥವಾ ಒಪ್ಪಿಕೊಂಡಿಲ್ಲ.

'ದಾಲ್ ರೋಟಿ ನಹಿ ಚಲ್ತಿ': ನಿಗೂಢ ಪೋಸ್ಟ್ ಹಂಚಿಕೊಂಡ ವಿರಾಟ್ ಕೊಹ್ಲಿ ಸಹೋದರ; ಮಾಜಿ ಕ್ರಿಕೆಟಿಗನಿಗೆ ತಿರುಗೇಟು?
ಸಾಮಾಜಿಕ ಮಾಧ್ಯಮದಲ್ಲಿ ಆಗ್ಗಾಗ್ಗೆ ತಮ್ಮ ಸಹೋದರ ವಿರಾಟ್ ಅವರನ್ನು ಸಮರ್ಥಿಸಿಕೊಳ್ಳುವ ವಿಕಾಸ್, ಯಾರ ಹೆಸರನ್ನೂ ಉಲ್ಲೇಖಿಸಿಲ್ಲ.

Asia CUP 2025: ಭಾರತ-ಪಾಕ್ ಫೈನಲ್ ಪಂದ್ಯಕ್ಕೂ ಮುನ್ನ ಕಿಡಿ ಹೊತ್ತಿಸಿದ PCB ಮುಖ್ಯಸ್ಥ! ಏನಿದು?
ಬ್ಯಾಲೆನ್ಸಿಂಗ್ ನಡವಳಿಕೆಯ ಹಿಂದಿರುವ ಕಾರಣ ವಿವರಿಸಲು ಇನ್ನು ಎಷ್ಟು ಸಮಯದ ಅಗತ್ಯವಿದೆ? ಎಂದು ಸಾಮಾಜಿಕ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ದುಬೈ ಪ್ರವಾಸದ ರೀಲ್ಸ್ ಹಂಚಿಕೊಂಡ ನಟಿ ಸಮಂತಾ; ರಾಜ್ ನಿಡಿಮೋರು ಪತ್ನಿ ಶ್ಯಾಮಲಿ ರಹಸ್ಯ ಪೋಸ್ಟ್!
ಸಮಂತಾ ರುತ್ ಪ್ರಭು ಮತ್ತು ರಾಜ್ ನಿಡಿಮೋರು, ದಿ ಫ್ಯಾಮಿಲಿ ಮ್ಯಾನ್ ಸೀಸನ್ 2 ಮತ್ತು ಸಿಟಾಡೆಲ್: ಹನಿ ಬನ್ನಿ ಯಲ್ಲಿ ನಟಿ ಮತ್ತು ನಿರ್ದೇಶಕನಾಗಿ ಒಟ್ಟಿಗೆ ಕೆಲಸ ಮಾಡಿದ್ದಾರೆ ಮತ್ತು ಇವೆರಡೂ ಪ್ರೈಮ್ ವಿಡಿಯೋ ವೆಬ್ ಸರಣಿಗಳಾಗಿವೆ.

'ಕರ್ಮ ಕ್ಷಮಿಸುವುದಿಲ್ಲ': ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ರಹಸ್ಯ ಪೋಸ್ಟ್ ಹಂಚಿಕೊಂಡ ಸ್ಟಾರ್ ಆಟಗಾರ
ಇಂಗ್ಲೆಂಡ್ ಲಯನ್ಸ್ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಕಳಪೆ ಪ್ರದರ್ಶನ ನೀಡಿದ ಹೊರತಾಗಿಯೂ, ಐದು ಪಂದ್ಯಗಳ ಸರಣಿಗೆ ಟೀಂ ಇಂಡಿಯಾ ತಂಡದಲ್ಲಿ ವೇಗಿ ಹರ್ಷಿತ್ ರಾಣಾ ಅವರಿಗೆ ಅವಕಾಶ ನೀಡಲಾಗಿದೆ.

