ಸುಬ್ರಮಣ್ಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸೈಪರ್ ಟೆಕ್ನಾಲಜೀಸ್ ಕಂಪೆನಿಯಲ್ಲಿ ಕ್ರಿಪ್ಟೊ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಆಗಿ ಆರೋಪಿ ಶುಭಾಂಗ್ ಜೈನ್ ಕೆಲಸ ಮಾಡುತ್ತಿದ್ದ.