ರಾಜ್ಯಬೆಂಗಳೂರು: ಫಿಲ್ಮಿ ಸ್ಟೈಲ್ ದರೋಡೆ; ಚಾಕುವಿನಿಂದ ಹಲ್ಲೆ ಮಾಡಿ ಉದ್ಯಮಿಯಿಂದ ₹2 ಕೋಟಿ ದೋಚಿದ ದುಷ್ಕರ್ಮಿಗಳು!
ಸದ್ಯ ಶ್ರೀಹರ್ಷ ನೀಡಿರುವ ದೂರಿನ ಮೇರೆಗೆ, ವಿದ್ಯಾರಣ್ಯಪುರ ಠಾಣೆ ಪೊಲೀಸರು ಸಂಭಾವ್ಯ ಹವಾಲಾ ಸಂಪರ್ಕಗಳ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಮತ್ತು ಬಿಎನ್ಎಸ್ನ ಸೆಕ್ಷನ್ 310(2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.