CS

ವಿಧಾನಸಭೆಯಲ್ಲಿ ಶಾಸಕರ ಪ್ರಶ್ನೆಗಳಿಗೆ ಉತ್ತರ ನೀಡುವಲ್ಲಿ ವಿಫಲ: ಅಧಿಕಾರಿಗಳ ವಿರುದ್ಧ CM ಗರಂ; ನೋಟಿಸ್ ಜಾರಿಗೆ ಸೂಚನೆ
ವಿಧಾನಸಭೆ ಸ್ಪೀಕರ್ ಯುಟಿ.ಖಾದರ್ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹಾಗೂ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರೊಂದಿಗೆ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ

ಸರ್ಕಾರಿ ಸ್ಥಳಗಳಲ್ಲಿ RSS ನಿರ್ಬಂಧಕ್ಕೆ ಪ್ರಿಯಾಂಕ್ ಖರ್ಗೆ ಆಗ್ರಹ: ಪರಿಶೀಲಿಸಿ ಕ್ರಮ ಕೈಗೊಳ್ಳಲು ಮುಖ್ಯ ಕಾರ್ಯದರ್ಶಿಗಳಿಗೆ CM ಸೂಚನೆ
ಸಚಿವರ ಮನವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಕಾರಾತ್ಮಕವಾಗಿ ಸ್ಪಂದನೆ ನೀಡಿದ್ದು, ಪರಿಶೀಲನೆ ನಡೆಸಿ ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.

ತನಿಖಾಸ್ತ್ರ ಪ್ರಯೋಗಿಸಿ ಬಿಜೆಪಿ ನಿದ್ದೆಗೆಡಿಸಿದ ಕಾಂಗ್ರೆಸ್: ಬಿಜೆಪಿ ಸರ್ಕಾರದ ಎಲ್ಲಾ ಕಾಮಗಾರಿಗಳ ನಿಲ್ಲಿಸುವಂತೆ ಮುಖ್ಯ ಕಾರ್ಯದರ್ಶಿಗೆ ಸಿಎಂ ಪತ್ರ
ಬಿಜೆಪಿ ಸರ್ಕಾರದ ಕಾಮಗಾರಿಗಳಿಗೆ ತಡೆ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ಮತ್ತೊಂದು ಶಾಕ್ ನೀಡಿದdog, ಬಿಜೆಪಿ ವಿರುದ್ಧ ತನಿಖಾಸ್ತ್ರ ಪ್ರಯೋಗ ಮಾಡಿದೆ.

