CS Puttaraju

ಮೈಸೂರು, ಮಂಡ್ಯ ಅಷ್ಟೇ ಅಲ್ಲ, ಬೆಂಗಳೂರಿನಲ್ಲೂ ಐಟಿ ದಾಳಿ!
ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಂತೆ ದೋಸ್ತಿ ಸರ್ಕಾರದ ನಾಯಕರಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದು, ಮೈಸೂರು, ಮಂಡ್ಯ ಅಷ್ಟೇ ಅಲ್ಲದೇ ಬೆಂಗಳೂರಿನ ಹಲವು ಉಧ್ಯಮಿಗಳ ಮನೆಗಳ ಮೇಲೂ ಏಕಕಾಲದಲ್ಲಿ ದಾಳಿ ನಡೆಸಿದೆ.

ಐಟಿ ದಾಳಿಯ ಶಂಕೆ ಇತ್ತು, ಆದರೆ ಆತಂಕವಿಲ್ಲ. ಎಲ್ಲ ದಾಖಲೆಗಳೂ ಸರಿಯಾಗಿವೆ: ಸಚಿವ ಪುಟ್ಟರಾಜು
ಇದು ರಾಜಕೀಯ ಪ್ರೇರಿತ ಐಟಿ ದಾಳಿಯಾಗಿದ್ದು, ಐಟಿ ದಾಳಿಯ ಕುರಿತು ಮೊದಲೇ ಶಂಕೆ ಇತ್ತು.. ಆದರೂ ಇದಕ್ಕೆ ಹೆದರುವ ಅಗತ್ಯವಿಲ್ಲ ಎಲ್ಲ ದಾಖಲೆಗಳೂ ಸರಿಯಾಗಿವೆ ಎಂದು ಸಚಿವ ಸಿಎಸ್ ಪುಟ್ಟರಾಜು ಹೇಳಿದ್ದಾರೆ.

ದೋಸ್ತಿ ನಾಯಕರಿಗೆ ಐಟಿ ಶಾಕ್, ಸಚಿವ ಸಿಎಸ್ ಪುಟ್ಟರಾಜು ಆಪ್ತರ ನಿವಾಸದ ಮೇಲೆ ಐಟಿ ದಾಳಿ
ಮುಖ್ಯಮಂತ್ರಿ ಕುಮಾರಸ್ವಾಮಿ ಆಪ್ತ ಹಾಗೂ ಸಣ್ಣ ನೀರಾವರಿ ಮತ್ತು ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವ ಸಿಎಸ್ ಪುಟ್ಟರಾಜು ಅವರ ಸಂಬಂಧಿಕರ ನಿವಾಸದ ಮೇಲೆ...

ಮಂಡ್ಯ ಜೆಡಿಎಸ್ ತೆಕ್ಕೆಯಲ್ಲಿದೆ, ಸುಮಲತಾ ಅವರಿಗೆ ಬಿಟ್ಟುಕೊಡಲು ಸಾಧ್ಯವಿಲ್ಲ: ಸಿಎಸ್ ಪುಟ್ಟರಾಜು
ಮಂಡ್ಯ ಲೋಕಸಭೆ ಕ್ಷೇತ್ರದ 8 ವಿಧಾನಸಭೆ ಕ್ಷೇತ್ರಗಳಲ್ಲಿ ಜೆಡಿಎಸ್ ಶಾಸಕರಿದ್ದಾರೆ ಹಾಗೂ ಮೂವರು ಸಚಿವರಿದ್ದಾರೆ, ಹೀಗಾಗಿ .ಯಾವುದೇ ಕಾರಣಕ್ಕೂ ಕ್ಷೇತ್ರವನ್ನು ...

ಕಾಂಗ್ರೆಸ್ ಗಿಂತ ಬಿಜೆಪಿ ಜತೆಗಿನ ಮೈತ್ರಿ ಸರ್ಕಾರವೇ ಚೆನ್ನಾಗಿತ್ತು: ಸಚಿವ ಪುಟ್ಟರಾಜು
ಕಾಂಗ್ರೆಸ್ - ಜೆಡಿಎಸ್ ದೋಸ್ತಿಗಳ ಕಿತ್ತಾಟ ಜೋರಾಗಿದ್ದು, ಕಾಂಗ್ರೆಸ್ ತನ್ನ ಶಾಸಕರನ್ನ ಹದ್ದುಬಸ್ತಿನಲ್ಲಿ ಇಟ್ಟುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಆಗುವ...

ಸತ್ತ ಕುದುರೆಗಳೆಲ್ಲ ಮಾತನಾಡುವಂತಾಗಿದೆ: ಚಲುವರಾಯಸ್ವಾಮಿ ವಿರುದ್ಧ ಸಚಿವ ಪುಟ್ಟರಾಜು ವಾಗ್ದಾಳಿ
ಮಂಡ್ಯ ಲೋಕಸಭಾ ಕ್ಷೇತ್ರ ಜೆಡಿಎಸ್‌ನ ಭದ್ರಕೋಟೆ. ಯಾರ ಬಳಿಯೂ ನಮಗೆ ಅಂಗಲಾಚಬೇಕಾದ ಸ್ಥಿತಿ ಇಲ್ಲ. ಮೈತ್ರಿಗಾಗಿ ಯಾರೂ ಗೋಗೆರೆಯುತ್ತಿಲ್ಲ ಎಂದು ಸಚಿವ ...

ಮಂಡ್ಯ ಸಂಸದ ಸಿ.ಎಸ್ ಪುಟ್ಟರಾಜು ವಿರುದ್ಧ ಎಫ್ ಐ ಆರ್ ದಾಖಲು!
ರೈತ ಸಂಘದ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಜೆಡಿಎಸ್ ಸಂಸದ ಸಿ.ಎಸ್.ಪುಟ್ಟರಾಜು ವಿರುದ್ದ ಪಾಂಡವಪುರ ಪೊಲೀಸ್ ....

ಕಾವೇರಿ ತೀರ್ಪು: ರಜನಿಕಾಂತ್ ಹೇಳಿಕೆ ಖಂಡಿಸಿದ ಸಂಸದ ಪುಟ್ಟರಾಜು
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಶುಕ್ರವಾರ ನೀಡಿದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಬೇಕು ಎಂಬ...

ಕಾವೇರಿ ಕಿಚ್ಚು: ಸಂಸದ ಸ್ಥಾನಕ್ಕೆ ಸಿ.ಎಸ್.ಪುಟ್ಟರಾಜು ರಾಜಿನಾಮೆ
ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಮತ್ತೆ ಅನ್ಯಾಯವಾಗಿರುವುದನ್ನು ಖಂಡಿಸಿ ಮಂಡ್ಯ ಜೆಡಿಎಸ್ ಸಂಸದ ಸಿ.ಎಸ್.ಪುಟ್ಟರಾಜು ಅವರು ಸಂಸದ...

