ರಾಜ್ಯಬೆಂಗಳೂರಿಗೆ ಕಂಪನಿ ಸೆಕ್ರೇಟರೀಸ್ ಪ್ರಾದೇಶಿಕ ಕಚೇರಿ: ನಿರ್ಮಲಾ ಸೀತಾರಾಮನ್ ಜೊತೆ ಚರ್ಚೆ- ತೇಜಸ್ವಿ ಸೂರ್ಯ
ಬೆಂಗಳೂರು: ಕೇಂದ್ರ ಸಾಂಸ್ಥಿಕ ವ್ಯವಹಾರಗಳ ಸಚಿವಾಲಯದಡಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಕಂಪೆನಿ ಸೆಕ್ರೇಟರೀಸ್ ನ ಪ್ರಾದೇಶಿಕ ಕಚೇರಿಯನ್ನು ಬೆಂಗಳೂರು ನಗರಕ್ಕೆ ಮಂಜೂರು ಮಾಡಲು ಎಲ್ಲಾ ರೀತಿಯಲ್ಲೂ ಪ್ರಯತ್ನಿಸಲಾಗುವುದು ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಸದಸ್ಯ ತೇಜಸ್ವಿ ಸೂರ್ಯ ಹೇಳಿದ್ದಾರೆ.