ಮುಖ್ಯಕಾರ್ಯದರ್ಶಿ ಹುದ್ದೆಗೆ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡುವ ವಿಚಾರ ಈಗ ಸರ್ಕಾರಕ್ಕೆ ಕಗ್ಗಂಟಾಗಿ ಪರಿಣಮಿಸಿದೆ. ಸೇವಾ ಹಿರಿತನ, ದಕ್ಷತೆ ಹಾಗೂ ಮುಂದೆ ಸೇವೆ ಸಲ್ಲಿಸಲು ಬಾಕಿ ಇರುವ ಅವಧಿ ಎಲ್ಲವನ್ನೂ ಪರಿಗಣಿಸಬೇಕಾಗಿರುವುದರಿಂದ...