CSA

ಓಮೈಕ್ರಾನ್ ಭೀತಿ: ಕ್ರಿಕೆಟ್ ಪಂದ್ಯಗಳನ್ನು ಮುಂದೂಡಿದ ದಕ್ಷಿಣ ಆಫ್ರಿಕಾ
ಟೀಂ ಇಂಡಿಯಾ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮುಂಚಿತವಾಗಿ ಕೋವಿಡ್ -19 ಸಾಂಕ್ರಾಮಿಕದ ಇತ್ತೀಚಿನ ಅಲೆಯಿಂದ ದಕ್ಷಿಣ ಆಫ್ರಿಕಾ ಕ್ರಿಕೆಟ್ ಸಂಸ್ಧೆ ಭಾನುವಾರ ಸ್ಥಳೀಯ ಪಂದ್ಯಾವಳಿಯನ್ನು ಮುಂದೂಡಿದೆ.

ಓಮಿಕ್ರಾನ್ ಭೀತಿ ನಡುವೆಯೇ ಟೀಂ ಇಂಡಿಯಾದಿಂದ ದಕ್ಷಿಣ ಆಫ್ರಿಕಾ ಪ್ರವಾಸ; ಡಿ.26ರಂದು ಮೊದಲ ಟೆಸ್ಟ್!
ಇಡೀ ಜಗತ್ತಿಗೆ ಭೀತಿ ಹುಟ್ಟಿಸಿರುವ ಓಮಿಕ್ರಾನ್ ರೋಪಾಂತರಿ ಕೊರೋನಾ ವೈರಸ್ ಸೋಂಕಿನ ನಡುವೆಯೇ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮತ್ತು ಕ್ರಿಕೆಟ್ ಸೌತ್ ಆಫ್ರಿಕಾ (ಸಿಎಸ್‌ಎ) ಒಪ್ಪಂದಕ್ಕೆ ಬಂದಿದ್ದು, ಟೀಂ ಇಂಡಿಯಾದ ದಕ್ಷಿಣ ಆಫ್ರಿಕಾ ಪ್ರವಾಸ ಸ್ಪಷ್ಟವಾಗಿದೆ.

ಎಬಿ ಡಿ ಅಂತರಾಷ್ಟ್ರೀಯ ನಿವೃತ್ತಿಯಿಂದ ಹಿಂದೆ ಸರಿಯಲ್ಲ: ಸಿಎಸ್ಎ ಸ್ಪಷ್ಟನೆ
ಭಾರತದಲ್ಲಿ ನಡೆಯಲಿರುವ ಮುಂದಿನ ಟಿ 20 ವಿಶ್ವಕಪ್‌ಗೆ ಮುಂಚಿತವಾಗಿ ಎಬಿ ಡಿ ವಿಲಿಯರ್ಸ್ ಅಂತರರಾಷ್ಟ್ರೀಯ ನಿವೃತ್ತಿಯನ್ನು ಹಿಂಪಡೆಯುವುದಿಲ್ಲ ಎಂದು ಕ್ರಿಕೆಟ್ ದಕ್ಷಿಣ ಆಫ್ರಿಕಾ ಮಂಗಳವಾರ ತಿಳಿಸಿದೆ.

ಸರ್ಕಾರದ ಸಂಚಲನ ನಿರ್ಣಯ: ಕ್ರಿಕೆಟ್ ದಕ್ಷಿಣ ಆಫ್ರಿಕಾ ಸಸ್ಪೆಂಡ್!
ಭ್ರಷ್ಟಾಚಾರದ ಆರೋಪದ ಮೇರೆಗೆ ದಕ್ಷಿಣ ಆಫ್ರಿಕಾ ಸರ್ಕಾರವು ಕ್ರಿಕೆಟ್ ದಕ್ಷಿಣ ಆಫ್ರಿಕಾ(ಸಿಎಸ್‌ಎ)ವನ್ನು ಅಮಾನತುಗೊಳಿಸಿದ್ದು, ರಾಷ್ಟ್ರೀಯ ಕ್ರಿಕೆಟ್ ಮಂಡಳಿಯನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆ ಎಂದು ಕ್ರಿಕ್‌ಬಜ್ ವರದಿ ಮಾಡಿದೆ.

