ರಾಜ್ಯಸಿಎಸ್ಐಆರ್ ಪ್ರಶಸ್ತಿಗೆ ಉಡುಪಿಯ ಇಬ್ಬರು ವಿದ್ಯಾರ್ಥಿಗಳು ಆಯ್ಕೆ
ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ನಡೆಸಿದ ರಾಷ್ಟ್ರಮಟ್ಟದ ‘ಸಿಎಸ್ಐಆರ್ ಇನ್ನೊ ವೇಷನ್ ಅವಾರ್ಡ್ ಫಾರ್ ಸ್ಕೂಲ್ ಚಿಲ್ಡ್ರನ್- 2021’ ಸ್ಪರ್ಧೆಯಲ್ಲಿ ಅಲ್ಬಾಡಿ - ಆರ್ಡಿಯ ಚಾರಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಸರ್ಕಾರಿ ಪ್ರೌಢಶಾಲೆ ಇಬ್ಬರು ವಿದ್ಯಾರ್ಥಿನಿಯರಿಗೆ ರಾಷ್ಟ್ರಮಟ್ಟದ ಪ್ರಶಸ್ತಿ ಲಭಿಸಿದೆ.