CSK vs LSG

IPL 2025: CSK ಗೆಲುವಿನ ನಂತರ LSG ಮಾಲೀಕ ಸಂಜೀವ್ ಗೋಯೆಂಕಾ ಜೊತೆ ಎಂಎಸ್ ಧೋನಿ ಮಾತುಕತೆ
ಗೋಯೆಂಕಾ, ಈಗ ಸ್ಥಗಿತಗೊಂಡಿರುವ ರೈಸಿಂಗ್ ಪುಣೆ ಸೂಪರ್ ಜೈಂಟ್ ಐಪಿಎಲ್ ಫ್ರಾಂಚೈಸಿಯ ಮಾಲೀಕರಾಗಿದ್ದರು. ಆ ತಂಡದಲ್ಲಿ ಧೋನಿ ಎರಡು ವರ್ಷ ಆಡಿದ್ದರು.

IPL 2025: 43ನೇ ವಯಸ್ಸಿನಲ್ಲಿ ಐಪಿಎಲ್ ಇತಿಹಾಸದಲ್ಲಿಯೇ ಯಾರೂ ಮಾಡದ ದಾಖಲೆ ಮಾಡಿದ ಎಂಎಸ್ ಧೋನಿ!
ತಂಡದ ಗೆಲುವಿನ ಬಗ್ಗೆ ಮಾತನಾಡಿದ ಧೋನಿ, ಸಿಎಸ್‌ಕೆ ಸದ್ಯ ಇರುವ ಸ್ಥಿತಿಯಿಂದ ಹೊರಬರಬೇಕಾದರೆ, ಮುಂಬರುವ ಪಂದ್ಯಗಳಲ್ಲಿ ತಮ್ಮ ಬ್ಯಾಟಿಂಗ್ ಘಟಕವು ಉತ್ತಮವಾಗಿ ಪ್ರದರ್ಶನ ನೀಡಬೇಕಿದ್ದು, ನೀಡುವ ನಿರೀಕ್ಷೆಯಿದೆ ಎಂದು ಹೇಳಿದರು.

IPL 2025: 'ಅವರು ನನಗೇಕೆ ಪಂದ್ಯ ಶ್ರೇಷ್ಠ ಪ್ರಶಸ್ತಿ ನೀಡಿದರು'; LSG ವಿರುದ್ಧದ ಪಂದ್ಯದ ನಂತರ ಧೋನಿ ಅಚ್ಚರಿ!
ಸತತ ಸೋಲುಗಳಿಂದ ಕಂಗೆಟಿದ್ದ ಸಿಎಸ್‌ಕೆ ತಂಡವು ತನ್ನ ಎರಡನೇ ಪಂದ್ಯವನ್ನು ಗೆದ್ದು, ಐಪಿಎಲ್ 2025 ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

IPL 2024: ಲಖನೌ ಐತಿಹಾಸಿಕ ಗೆಲುವು: CSK ವಿರುದ್ಧ ಈ ಸಾಧನೆ ಮಾಡಿದ ಮೊದಲ ತಂಡ LSG!
IPL 2024ರ 39ನೇ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಐತಿಹಾಸಿಕ ಜಯ ಸಾಧಿಸಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಲಖನೌ ತಂಡವೂ ಗೆಲುವು ಸಾಧಿಸುವ ಮೂಲಕ ಪಾಯಿಂಟ್ಸ್ ಪಟ್ಟಿಯಲ್ಲೂ ಜಿಗಿದಿದೆ.

IPL 2024: ಕೆಎಲ್ ರಾಹುಲ್ ಅದ್ಭುತ ಬ್ಯಾಟಿಂಗ್; ಲಖನೌ ಮುಂದೆ ಮಂಡಿಯೂರಿದ ಚೆನ್ನೈ ಸೂಪರ್ ಕಿಂಗ್ಸ್
ಐಪಿಎಲ್ 2024ರ ಟೂರ್ನಿಯಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 8 ವಿಕೆಟ್ ಗಳಿಂದ ಮಣಿಸಿದೆ.

