CSK WON

IPL 2026: ಮುಂಬೈಗೆ ಮತ್ತೆ ಸೋಲು, 8 ವಿಕೆಟ್ ಗಳಿಂದ ಗೆದ್ದು ಬೀಗಿದ CSK!
ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ಶನಿವಾರ ರಾತ್ರಿ ನಡೆದ ಐಪಿಎಲ್ ಟೂರ್ನಿಯ 44ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಭರ್ಜರಿ 8 ವಿಕೆಟ್ ಗಳಿಂದ ಗೆಲುವು ದಾಖಲಿಸಿತು.

ಐಪಿಎಲ್ 2023: ಸಿಎಸ್ ಕೆ ಟ್ರೋಫಿ ಗೆದ್ದ ಬಳಿಕ ಧೋನಿ ಗುಣಗಾನ ಮಾಡಿದ ಹಾರ್ದಿಕ್ ಪಾಂಡ್ಯ
ಗುಜರಾತಿನ ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಸೋಮವಾರ ರಾತ್ರಿ ನಡೆದ ಐಪಿಎಲ್ 2023ರ ಫೈನಲ್ ಪಂದ್ಯದಲ್ಲಿ ಚೆನ್ನೈ ತಂಡ ಗುಜರಾತ್ ಟೈಟನ್ಸ್ ವಿರುದ್ಧ 5 ವಿಕೆಟ್ ಗಳ ವಿರೋಚಿತ ಗೆಲುವು ಸಾಧಿಸಿತು.

