CSK

CSK ತಂಡಕ್ಕೆ ಫಿಟ್ ಆಗದ ರುತುರಾಜ್ ಗಾಯಕ್ವಾಡ್ ಇಂಡಿಯಾ ಎ ತಂಡದ ಜೊತೆ ಇಂಗ್ಲೆಂಡ್ ತಲುಪಿದ್ದೇಗೆ?
ಭಾರತದ ಯುವ ಕ್ರಿಕೆಟಿಗರು ಇಂಗ್ಲೆಂಡ್‌ಗೆ ತೆರಳುವ ಮುನ್ನ ವಿಮಾನ ನಿಲ್ದಾಣದಲ್ಲಿ ನಿಂತು ಫೋಟೊ ತೆಗೆಸಿಕೊಂಡಿದ್ದು, ಆ ಚಿತ್ರಗಳು ವೈರಲ್ ಆಗಿದೆ.

IPL 2025: 'ಇದು ಕೊನೆಯ ಹಂತ.. ದೇಹವನ್ನು ಗೌರವಿಸಬೇಕು'; ನಿವೃತ್ತಿ ಸುಳಿವು ಕೊಟ್ಟ MS Dhoni?
ನಾನು ಅಂತರರಾಷ್ಟ್ರೀಯ ಕ್ರಿಕೆಟ್ ಆಡುತ್ತಿದ್ದಾಗ ಹೆಚ್ಚಿನ ಸಮಸ್ಯೆಗಳನ್ನು ಎದುರಿಸಲಿಲ್ಲ. ಇಷ್ಟು ವರ್ಷಗಳ ಕಾಲ ನನ್ನನ್ನು ಫಿಟ್ ಆಗಿಡಲು ಸಹಾಯ ಮಾಡಿದ ನನ್ನ ಸಹಾಯಕ ಸಿಬ್ಬಂದಿಗೆ ನಾನು ಕೃತಜ್ಞನಾಗಿದ್ದೇನೆ ಎಂದರು.

IPL 2025: GT ವಿರುದ್ಧ CSK ಭರ್ಜರಿ ಜಯ, ಗೆಲುವಿನೊಂದಿಗೆ MS Dhoni ಪಡೆಯ ಜರ್ನಿ ಅಂತ್ಯ; RCB ಮಹತ್ವದ ಲಾಭ!
ಇಂದು ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು 83 ರನ್ ಗಳ ಅಂತರದಲ್ಲಿ ಮಣಿಸಿ ಭರ್ಜರಿ ಗೆಲುವು ಸಾಧಿಸಿದೆ.

IPL 2025: CSK ವಿರುದ್ಧ RRಗೆ ಆರು ವಿಕೆಟ್ ಭರ್ಜರಿ ಗೆಲುವು
ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡ, ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು.

IPL 2025: ಸಣ್ಣ ನಿರ್ಲಕ್ಷ್ಯದಿಂದ ವಿಕೆಟ್ ಕಳೆದುಕೊಂಡ CSK; ಎಡವಟ್ಟು ಮಾಡಿಕೊಂಡ Dewald Brevis
ಡೆವಾಲ್ಡ್ ಬ್ರೆವಿಸ್ ತಾವು ಎದುರಿಸಿದ ಮೊದಲ ಎಸೆತದಲ್ಲೇ ಎನ್ಗಿಡಿಗೆ ಎಲ್ ಬಿ ಬಲೆಗೆ ಬಿದ್ದರು. 17ನೇ ಓವರ್ ನಲ್ಲಿ ಎನ್ಗಿಡಿ ಎಸೆದ ಎಸೆತ ನೇರವಾಗಿ ಬ್ರೆವಿಸ್ ಪ್ಯಾಡ್ ಗೆ ಬಿತ್ತು.

IPL 2025: RCB vs CSK ಪಂದ್ಯದ ನಂತರ ಪರಸ್ಪರ ಕೈ-ಕೈ ಮಿಲಾಯಿಸಿದ ಅಭಿಮಾನಿಗಳ; ಪೊಲೀಸರ ಮಧ್ಯಪ್ರವೇಶ! video
ಆರ್ ಸಿಬಿ ಪಂದ್ಯ ಗೆದ್ದ ಬಳಿಕ ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದ ಹೊರಗೆ ಸಿಎಸ್ ಕೆ ಅಭಿಮಾನಿಯನ್ನು ಆರ್ ಸಿಬಿ ಅಭಿಮಾನಿಗಳು ಕೆಣಕಿದ್ದಾರೆ.

IPL 2025: 'ಆಗಿಂದ ನೋಡ್ತಾ ಇದೀನಿ.."; Virat Kohli ಕೆಣಕಿದ್ದ ವೇಗಿ Khaleel Ahmedಗೆ ಮೈದಾನದಲ್ಲೇ MS Dhoni ಫುಲ್ ಕ್ಲಾಸ್.. Video
ನಿನ್ನೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 2 ರನ್ ಗಳ ವಿರೋಚಿತ ಗೆಲುವು ಸಾಧಿಸಿತು.

IPL 2025: 'ಎಂಥಾ ಅಭಿಮಾನ ಗುರು... ಇವರಿಗಾಗಿ ಐಪಿಎಲ್ ಟ್ರೋಫಿ ಗೆಲ್ಲಲೇ ಬೇಕು'..: RCB ಬಸ್ಸಿನಲ್ಲೇ Krunal Pandya ಶಪಥ! Video
ಈ ಪಂದ್ಯದ ಗೆಲುವಿನೊಂದಿಗೆ ಆರ್ ಸಿಬಿ ತನ್ನ ಅಂಕಗಳಿಕೆಯನ್ನು 16ಕ್ಕೆ ಏರಿಸಿಕೊಂಡಿದ್ದು, ಆ ಮೂಲಕ ಪ್ಲೇಆಫ್ ನಲ್ಲಿ ಬಹುತೇಕ ತನ್ನ ಸ್ಥಾನ ಖಚಿತಪಡಿಸಿಕೊಂಡಿದೆ.

IPL 2025: ರೋಚಕ ಹಣಾಹಣಿಯಲ್ಲಿ CSK ವಿರುದ್ಧ RCB 2 ರನ್ ಗೆಲುವು
ಇಂಡಿಯನ್ ಪ್ರೀಮಿಯರ್ ಲೀಗ್ (IPL) ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ನಡುವಿನ ರೋಚಕ ಹಣಾಹಣಿಯಲ್ಲಿ ಆರ್ ಸಿಬಿ ತಂಡ ಗೆದ್ದು ಬೀಗಿದೆ.

