CSK

IPL 2025: ಮುಂಬೈ ವಿರುದ್ಧ ತವರಿನಲ್ಲಿ CSK ಗೆ ಭರ್ಜರಿ ಗೆಲುವು
ಕ್ರಿಕೆಟ್

IPL 2025: ಮುಂಬೈ ವಿರುದ್ಧ ತವರಿನಲ್ಲಿ CSK ಗೆ ಭರ್ಜರಿ ಗೆಲುವು

ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮುಂಬೈ ತಂಡವನ್ನು ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 155 ರನ್ ಗಳಿಗೆ ಕಟ್ಟಿ ಹಾಕಿತು.

'ನನ್ನ ಫ್ರಾಂಚೈಸಿ..': ವ್ಹೀಲ್‌ಚೇರ್‌ನಲ್ಲಿದ್ದರೂ ಸಹ CSK ನನ್ನನ್ನು ಐಪಿಎಲ್ ಆಡಲು ಎಳೆಯುತ್ತದೆ- ಎಂಎಸ್ ಧೋನಿ
ಕ್ರಿಕೆಟ್

'ನನ್ನ ಫ್ರಾಂಚೈಸಿ..': ವ್ಹೀಲ್‌ಚೇರ್‌ನಲ್ಲಿದ್ದರೂ ಸಹ CSK ನನ್ನನ್ನು ಐಪಿಎಲ್ ಆಡಲು ಎಳೆಯುತ್ತದೆ- ಎಂಎಸ್ ಧೋನಿ

ಚೆನ್ನೈ ಸೂಪರ್ ಕಿಂಗ್ಸ್ ತಂಡದ ದಂತಕಥೆ ಎಂಎಸ್ ಧೋನಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಿಂದ ನಿವೃತ್ತಿ ಹೊಂದುವ ಬಗ್ಗೆ ಮೌನ ಮುರಿದಿದ್ದಾರೆ.

IPL 2025: CSK ಯಶಸ್ಸಿನ ಪಯಣ ಕುರಿತ ಪುಸ್ತಕ ಬಿಡುಗಡೆ!
ಕ್ರಿಕೆಟ್

IPL 2025: CSK ಯಶಸ್ಸಿನ ಪಯಣ ಕುರಿತ ಪುಸ್ತಕ ಬಿಡುಗಡೆ!

ಸಿಎಸ್‌ಕೆ ಮಾಜಿ ನಾಯಕ ಎಂಎಸ್ ಧೋನಿ, ಸಿಎಸ್‌ಕೆ ತರಬೇತುದಾರರಾದ ಸ್ಟೀಫನ್ ಫ್ಲೆಮಿಂಗ್ ಮತ್ತು ಮೈಕ್ ಹಸ್ಸಿ ಸಮಾರಂಭದಲ್ಲಿ ಉಪಸ್ಥಿತರಿದ್ದರು.

IPL 2025: ಆರ್‌ಸಿಬಿ, ಸಿಎಸ್‌ಕೆ ಈ ಬಾರಿ ಪ್ಲೇಆಫ್ ತಲುಪೋದು ಡೌಟು; ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್
ಕ್ರಿಕೆಟ್

IPL 2025: ಆರ್‌ಸಿಬಿ, ಸಿಎಸ್‌ಕೆ ಈ ಬಾರಿ ಪ್ಲೇಆಫ್ ತಲುಪೋದು ಡೌಟು; ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್

10 ಮಾಜಿ ಕ್ರಿಕೆಟಿಗರಲ್ಲಿ ಎಂಟು ಮಂದಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಈ ಬಾರಿ ಫೈನಲ್ ತಲುಪಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

IPL 2025: ಐಪಿಎಲ್ ಆರಂಭಕ್ಕೂ ಮುನ್ನ ಆರ್‌ಸಿಬಿ ಕುರಿತು ಸಿಎಸ್‌ಕೆ ಮಾಜಿ ಆಟಗಾರ ಮೀಮ್, ಅಣಕು!
ಕ್ರಿಕೆಟ್

IPL 2025: ಐಪಿಎಲ್ ಆರಂಭಕ್ಕೂ ಮುನ್ನ ಆರ್‌ಸಿಬಿ ಕುರಿತು ಸಿಎಸ್‌ಕೆ ಮಾಜಿ ಆಟಗಾರ ಮೀಮ್, ಅಣಕು!

ಮುಂಬರುವ ಆವೃತ್ತಿಗೆ ಮುನ್ನ, ಸಿಎಸ್‌ಕೆ ತಂಡದ ಮಾಜಿ ಬ್ಯಾಟ್ಸ್‌ಮನ್ ಪ್ರಸಿದ್ಧ ಮೀಮ್ ಅನ್ನು ಮರುಸೃಷ್ಟಿಸಿ ಆರ್‌ಸಿಬಿಯನ್ನು ಅಣಕಿಸಿದ್ದಾರೆ. ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ, ಅವರು ಸಿಎಸ್‌ಕೆ ಪ್ರತಿನಿಧಿಯಾಗಿ ಕಾಣಿಸಿಕೊಂಡಿದ್ದಾರೆ.

'ಎರಡ್ಮೂರು ಆಟಗಾರರ ಮೇಲೆಯೇ ಗಮನ, ಅದಕ್ಕೆ ಅವರಿನ್ನೂ ಕಪ್ ಗೆದ್ದಿಲ್ಲ': RCB ವಿರುದ್ಧ CSK ಮಾಜಿ ಆಟಗಾರ ಗರಂ
ಕ್ರಿಕೆಟ್

'ಎರಡ್ಮೂರು ಆಟಗಾರರ ಮೇಲೆಯೇ ಗಮನ, ಅದಕ್ಕೆ ಅವರಿನ್ನೂ ಕಪ್ ಗೆದ್ದಿಲ್ಲ': RCB ವಿರುದ್ಧ CSK ಮಾಜಿ ಆಟಗಾರ ಗರಂ

ಟ್ರೋಫಿಗಳನ್ನು ಗೆಲ್ಲಬೇಕಾದರೆ, ತಂಡವು ಒಂದು ಘಟಕದಂತೆ ಆಡಬೇಕು. 2-3 ಆಟಗಾರರು ಮಾತ್ರ ಟ್ರೋಫಿಯನ್ನು ಗೆಲ್ಲಲು ನಿಮಗೆ ಸಹಾಯ ಮಾಡಲು ಸಾಧ್ಯವಿಲ್ಲ.

'ನಾನು ಮಧ್ಯ ಪ್ರವೇಶಿಸುವುದಿಲ್ಲ...': CSK ನಾಯಕ ರುತುರಾಜ್ ಗಾಯಕ್ವಾಡ್‌ಗೆ ಎಂಎಸ್ ಧೋನಿ ಸಂದೇಶ!
ಕ್ರಿಕೆಟ್

'ನಾನು ಮಧ್ಯ ಪ್ರವೇಶಿಸುವುದಿಲ್ಲ...': CSK ನಾಯಕ ರುತುರಾಜ್ ಗಾಯಕ್ವಾಡ್‌ಗೆ ಎಂಎಸ್ ಧೋನಿ ಸಂದೇಶ!

ಐಪಿಎಲ್‌ನಲ್ಲಿ ಧೋನಿ 212 ಪಂದ್ಯಗಳಲ್ಲಿ ಸಿಎಸ್‌ಕೆ ತಂಡವನ್ನು ಮುನ್ನಡೆಸಿದ್ದಾರೆ. 2008ರಲ್ಲಿ ಐಪಿಎಲ್ ಪ್ರಾರಂಭವಾದಾಗಿನಿಂದ ಅವರ ನಾಯಕತ್ವದಲ್ಲಿ ಸಿಎಸ್‌ಕೆ 128 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ ಮತ್ತು 82 ಪಂದ್ಯಗಳಲ್ಲಿ ಸೋಲು ಕಂಡಿದೆ.

IPL 2025: ಮಹೇಂದ್ರ ಸಿಂಗ್ ಧೋನಿ ಧರಿಸಿದ್ದ ಟಿ-ಶರ್ಟ್ ನಲ್ಲಿದ್ದ ಸಂದೇಶವೇನು?
ಕ್ರಿಕೆಟ್

IPL 2025: ಮಹೇಂದ್ರ ಸಿಂಗ್ ಧೋನಿ ಧರಿಸಿದ್ದ ಟಿ-ಶರ್ಟ್ ನಲ್ಲಿದ್ದ ಸಂದೇಶವೇನು?

ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟಿಗೆ ವಿದಾಯ ಹೇಳಿರುವ ಧೋನಿಗೆ ಈ ಬಾರಿಯ IPLಕೊನೆಯ ಟೂರ್ನಿ ಎಂಬ ಸ್ಪಷ್ಟ ಸಂದೇಶ ರವಾನಿಸಿದ್ದಾರೆಯೇ ಎಂದು ಕ್ರಿಕೆಟ್ ಅಭಿಮಾನಿಗಳು ತಲೆ ಕೆಡಿಸಿಕೊಂಡಿದ್ದಾರೆ.

IPL 2025: ಐಪಿಎಲ್ ಆರಂಭಕ್ಕೂ ಮುನ್ನ ಮಹತ್ವದ ನಿರ್ಧಾರ; ಕಡಿಮೆ ತೂಕದ ಬ್ಯಾಟ್ ಬಳಸಲಿದ್ದಾರೆ ಧೋನಿ?
ಕ್ರಿಕೆಟ್

IPL 2025: ಐಪಿಎಲ್ ಆರಂಭಕ್ಕೂ ಮುನ್ನ ಮಹತ್ವದ ನಿರ್ಧಾರ; ಕಡಿಮೆ ತೂಕದ ಬ್ಯಾಟ್ ಬಳಸಲಿದ್ದಾರೆ ಧೋನಿ?

ಧೋನಿ ಅಂಡರ್ 19 ಕ್ರಿಕೆಟ್ ಆಡುವಾಗ ಸುಮಾರು 1200 ಗ್ರಾಂ ತೂಕದ ಬ್ಯಾಟ್‌ಗಳನ್ನು ಬಳಸುತ್ತಿದ್ದರು. ಅವರ ಸಹ ಆಟಗಾರರು ಹಗುರವಾದ ಬ್ಯಾಟ್‌ಗಳನ್ನು ಬಳಸುತ್ತಿದ್ದರು.