CSK

ಧೋನಿಯನ್ನು ನೋಡಲು ತನ್ನ ಹೆಣ್ಣುಮಕ್ಕಳ ಶಾಲಾ ಫೀಸ್‌ಗೆ ಇಟ್ಟಿದ್ದ 64,000 ರೂಪಾಯಿ ಕೊಟ್ಟು IPL ಟಿಕೆಟ್ ಖರೀದಿಸಿದ ಅಭಿಮಾನಿ!
ಮಹೇಂದ್ರ ಸಿಂಗ್ ಧೋನಿ (IPL 2024) ಭಾರತದಲ್ಲಿ ಅನೇಕ ಅಭಿಮಾನಿಗಳನ್ನು ಹೊಂದಿದ್ದಾರೆ. ಧೋನಿಯ ಕಟ್ಟಾ ಅಭಿಮಾನಿಯೊಬ್ಬ ಚೆನ್ನೈ ಸೂಪರ್ ಕಿಂಗ್ಸ್ (CSK) ಟಿಕೆಟ್ ಅನ್ನು 64,000 ರೂಪಾಯಿ ಕೊಟ್ಟು ಖರೀದಿಸಿದ್ದಾಗಿ ಎಂದು ಹೇಳಿಕೊಂಡಿದ್ದಾರೆ.

‘RCB ಯಲ್ಲಿ ಶಿವಂ ದುಬೆ ಕಂಫರ್ಟ್ ಆಗಿರಲಿಲ್ಲ; ಅವರ ಯಶಸ್ಸಿಗೆ ಎಂಎಸ್ ಧೋನಿ ಕಾರಣ: ಎಬಿ ಡಿವಿಲಿಯರ್ಸ್
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದಲ್ಲಿದ್ದಾಗ ಶಿವಂ ದುಬೆ ಅವರು ಎಂದಿಗೂ ನಿರಾಳವಾಗಿರಲಿಲ್ಲ. ದುಬೆ ಅವರು ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಸೇರಿದ ಬಳಿಕವೇ ತನ್ನ ನಿಜವಾದ ಸಾಮರ್ಥ್ಯವನ್ನು ಅರಿತುಕೊಂಡರು ಎಂದು ಆರ್‌ಸಿಬಿ ಆಟಗಾರ, ದಕ್ಷಿಣ ಆಫ್ರಿಕಾದ ದಿಗ್ಗಜ ಕ್ರಿಕೆಟಿಗ ಎಬಿ ಡಿವಿಲಿಯರ್ಸ್ ಹೇಳಿದ್ದಾರೆ.

IPL 2024: ಎಂಎಸ್ ಧೋನಿಯನ್ನು ಕೊಂಡಾಡಿದ ಕನ್ನಡಿಗ ರಚಿನ್ ರವೀಂದ್ರ
ಐಪಿಎಲ್ 2024ರ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ಪರ ಆಡುತ್ತಿರುವ ನ್ಯೂಜಿಲೆಂಡ್‌ನ ಆಲ್‌ರೌಂಡರ್ ರಚಿನ್ ರವೀಂದ್ರ, ಅಪ್ರತಿಮ ಆಟಗಾರ ಎಂಎಸ್ ಧೋನಿಯಂತಹ ವ್ಯಕ್ತಿಯೊಂದಿಗೆ ಡ್ರೆಸ್ಸಿಂಗ್ ರೂಮ್ ಹಂಚಿಕೊಳ್ಳುವುದು ವಿಸ್ಮಯವೇ ಸರಿ ಎಂದಿದ್ದಾರೆ.

ಸ್ಕೂಲ್ ಕ್ರಶ್ ಜೊತೆಗೆ ಸಿಎಸ್‌ಕೆ ಸ್ಟಾರ್ ಪ್ಲೇಯರ್ ತುಷಾರ್ ದೇಶಪಾಂಡೆ ನಿಶ್ಚಿತಾರ್ಥ!
16ನೇ ಆವೃತ್ತಿಯ ಐಪಿಎಲ್‌ನಲ್ಲಿ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಟ್ರೋಫಿ ಗೆಲ್ಲುವಲ್ಲಿ ಮಹತ್ತರ ಪಾತ್ರ ವಹಿಸಿದ್ದ ವೇಗಿ ತುಷಾರ್ ದೇಶಪಾಂಡೆ ಜೂನ್ 13 ರಂದು ತಮ್ಮ ಶಾಲೆಯ ಕ್ರಶ್‌ನೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಮುಂಬೈ: ಎಂಎಸ್ ಧೋನಿ ಮೊಣಕಾಲಿನ ಶಸ್ತ್ರಚಿಕಿತ್ಸೆ ಯಶಸ್ವಿ
ಭಾರತದ ಮಾಜಿ ನಾಯಕ ಹಾಗೂ ಇತ್ತೀಚೆಗಷ್ಟೇ ಐಪಿಎಲ್ ಟ್ರೋಫಿ ಎತ್ತಿ ಹಿಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಗುರುವಾರ ಮುಂಬೈನ ಪ್ರಸಿದ್ಧ ಆಸ್ಪತ್ರೆಯಲ್ಲಿ ಎಡ ಮೊಣಕಾಲಿನ ಚಿಕಿತ್ಸೆಗೆ ಒಳಗಾಗಿದ್ದಾರೆ.

ಐಪಿಎಲ್ ಚಾಂಪಿಯನ್: ಸಿಎಸ್ ಕೆ ತಂಡದ ಸಂಭ್ರಮಾಚರಣೆ ಫೋಟೋಗಳು
16ನೇ ಐಪಿಎಲ್ ಆವೃತ್ತಿ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಸಿಎಸ್ ಕೆಯ ಸಂಭ್ರಮಾಚರಣೆ ಫೋಟೋಗಳು ಇಲ್ಲಿವೆ.

ಐಪಿಎಲ್ 2023: ಡೆಲ್ಲಿ ವಿರುದ್ಧ 77 ರನ್ ಗಳ ಗೆಲುವು, ಪ್ಲೇಆಫ್‌ಗೆ ಅರ್ಹತೆ ಪಡೆದ 2ನೇ ತಂಡ ಸಿಎಸ್ ಕೆ!
ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2023ರ 67 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 77 ರನ್ ಗಳಿಂದ ಮಣಿಸಿದ ನಾಲ್ಕು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಆಫ್‌ಗೆ ಅರ್ಹತೆ ಪಡೆದ ಎರಡನೇ ತಂಡವಾಗಿ ಹೊರಹೊಮ್ಮಿತು.

ರಿಂಕು, ರಾಣಾ ಅಬ್ಬರ: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಕೋಲ್ಕತಾ ಗೆ 6 ವಿಕೆಟ್ ಜಯ!
ಚೆನ್ನೈ ನಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಕೋಲ್ಕತಾ 6 ವಿಕೆಟ್ ಗಳ ಜಯ ಗಳಿಸಿದೆ.

ಸಾಂಪ್ರದಾಯಿಕ ಎದುರಾಳಿಗಳ ಕಾದಾಟ ನೋಡಲು ಮುಗಿಬಿದ್ದ ಜನ; ಜಿಯೋ ಸಿನಿಮಾದಲ್ಲಿ ದಾಖಲೆಯ ವೀಕ್ಷಣೆ ಕಂಡ CSK-RCB ಪಂದ್ಯ
ಈಗ ನಡೆಯುತ್ತಿರುವ ಐಪಿಎಲ್ 2023 ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) vs ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಪಂದ್ಯ ಜಿಯೋಸಿನಿಮಾದಲ್ಲಿ ಹೊಸ ದಾಖಲೆಯನ್ನು ಸೃಷ್ಟಿಸಿದೆ.

