CSK

RCB vs CSK: ಸಿಎಸ್‌ಕೆ ವಿರುದ್ಧ ಸೋಲಿನ ಬೆನ್ನಲ್ಲೇ ಆರ್‌ಸಿಬಿಗೆ ಮತ್ತೊಂದು ಆಘಾತ: ವಿರಾಟ್ ಕೊಹ್ಲಿಗೆ ಬಿತ್ತು ದಂಡ!
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ದದ ಪಂದ್ಯದಲ್ಲಿ ಐಪಿಎಲ್ ಕೋಡ್ ಆಫ್ ಕಂಡಕ್ಟ್ ಅನ್ನು ಉಲ್ಲಂಘಿಸಿದ್ದಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರಾಟ್ ಕೊಹ್ಲಿಗೆ ಪಂದ್ಯದ ಶುಲ್ಕದ ಶೇ 10ರಷ್ಟು ದಂಡ ವಿಧಿಸಲಾಗಿದೆ.

ಐಪಿಎಲ್ 2023 CSK vs RR: ಚೆನ್ನೈ ವಿರುದ್ಧ ರಾಜಸ್ಥಾನಕ್ಕೆ 3 ರನ್ ಗಳ ಗೆಲುವು
ಚೆನ್ನೈ ನಲ್ಲಿ ನಡೆದ ಐಪಿಎಲ್ 17 ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ಥಾನ ತಂಡ 3 ರನ್ ಗಳ ಗೆಲುವು ಸಾಧಿಸಿದೆ.

ಸಿಎಸ್‌ಕೆ ತಂಡಕ್ಕೆ 18 ವರ್ಷದ ಗುಂಟೂರಿನ ಹುಡುಗ ಸೇರ್ಪಡೆ!
ಮೊದಲ ಬಾರಿಗೆ ಗುಂಟೂರಿನ ಕ್ರಿಕೆಟಿಗನೊಬ್ಬ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ಗೆ ಆಯ್ಕೆಯಾಗಿದ್ದಾರೆ. ಕೇರಳದ ಕೊಚ್ಚಿಯಲ್ಲಿ 405 ಆಟಗಾರರ ಮಿನಿ-ಹರಾಜು ಅಂತ್ಯಗೊಂಡಿದೆ. ಚೆನ್ನೈ ಸೂಪರ್ ಕಿಂಗ್ಸ್(CSK) ತಂಡ ಪ್ರವೇಶಿಸಿದ ಅತೀ ಕಿರಿಯ ಆಟಗಾರ ಶೇಖ್ ರಶೀದ್ ಆಗಿದ್ದಾರೆ.

ರವೀಂದ್ರ ಜಡೇಜಾ ಮತ್ತು ಚೆನ್ನೈ ತಂಡದ ನಡುವೆ ಯಾವುದೇ ರೀತಿಯ ಬಿರುಕಿಲ್ಲ; ಸಿಎಸ್‌ಕೆ
ಆಲ್ರೌಂಡರ್ ರವೀಂದ್ರ ಜಡೇಜಾ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಡುವೆ ಯಾವುದೇ ರೀತಿಯ ವೈಮನಸ್ಸಿಲ್ಲ ಎಂದು ತಂಡದ ಅಧಿಕಾರಿಯೊಬ್ಬರು ಹೇಳಿದ್ದಾರೆ.

ನನ್ನ ಕೊನೆಯ ಟಿ20 ಪಂದ್ಯವನ್ನು ಚೆನ್ನೈನಲ್ಲಿ ಆಡುವ ಭರವಸೆ ಇದೆ: ಎಂಎಸ್ ಧೋನಿ
ಮಹೇಂದ್ರ ಸಿಂಗ್ ಧೋನಿ(ಎಂಎಸ್ ಧೋನಿ) ಐಪಿಎಲ್‌ನಲ್ಲಿ ನಿವೃತ್ತಿಯ ಬಗ್ಗೆ ದೊಡ್ಡ ಘೋಷಣೆ ಮಾಡಿದ್ದಾರೆ. ಧೋನಿ ಅವರು ತಮ್ಮ ವೃತ್ತಿಜೀವನದಲ್ಲಿ ಯಾವಾಗಲೂ ಯೋಜನೆಗಳನ್ನು ರೂಪಿಸುವ ಮೂಲಕ ಕ್ರಿಕೆಟ್ ಆಡುತ್ತಾರೆ ಎಂದು ಕಾರ್ಯಕ್ರಮವೊಂದರಲ್ಲಿ ಹೇಳಿದರು.

ನಾನು ಇನ್ನು ಐಪಿಎಲ್ ಆಡುವುದನ್ನು ಬಿಟ್ಟಿಲ್ಲ: ಧೋನಿ
ಚೆನ್ನೈ ಸೂಪರ್ ಕಿಂಗ್ಸ್ ಪರ ನಾಲ್ಕನೇ ಐಪಿಎಲ್ ಪ್ರಶಸ್ತಿಯನ್ನು ಗೆದ್ದ ಮಹೇಂದ್ರ ಸಿಂಗ್ ಧೋನಿ ಇನ್ನೂ ಐಪಿಎಲ್ ಆಡುವುದನ್ನು ಬಿಟ್ಟಿಲ್ಲ ಎಂದು ದೃಢಪಡಿಸಿದ್ದಾರೆ.

ಕೊನೆಯ ಓವರ್ನಲ್ಲಿ ರೋಚಕ ಆಟ: ಡೆಲ್ಲಿ ಕ್ಯಾಪಿಟಲ್ಸ್ ಮಣಿಸಿ ಫೈನಲ್ ಪ್ರವೇಶಿಸಿದ ಕೆಕೆಆರ್
ಆರಂಭಿಕ ಆಟಗಾರ ವೆಂಕಟೇಶ್ ಅಯ್ಯರ್ ಅದ್ಭುತ ಅರ್ಧಶತಕ ಹಾಗೂ ಕೊನೆಯ ಓವರ್ ನಲ್ಲಿ ಸಿಕ್ಸರ್ ಬಾರಿಸುವ ಮೂಲಕ ತಂಡಕ್ಕೆ ರಾಹುಲ್ ತ್ರಿಪಾಠಿ ಗೆಲುವು ತಂದುಕೊಟ್ಟಿದ್ದು, ಎರಡು ಬಾರಿಯ ಚಾಂಪಿಯನ್ ಕೆಕೆಆರ್ ಶುಕ್ರವಾರ ಮೂರು ಬಾರಿ ವಿಜೇತ ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಫೈನಲ್ ನಲ್ಲಿ ಸೆಣೆಸಲಿದೆ.

ಐಪಿಎಲ್ ಮೊದಲ ಕ್ವಾಲಿಫೈಯರ್ ಪಂದ್ಯ: ಡೆಲ್ಲಿ ತಂಡವನ್ನು ಮಣಿಸಿ 9ನೇ ಬಾರಿಗೆ ಫೈನಲ್ ಪ್ರವೇಶಿಸಿದ ಧೋನಿ ಪಡೆ!
ಐಪಿಎಲ್ ಮೊದಲ ಕ್ವಾಲಿಫೈಯರ್ ಪಂದ್ಯದ ಅಂತಿಮ ಘಟ್ಟದಲ್ಲಿ ಚೆನ್ನೈ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಅಬ್ಬರದ ಬ್ಯಾಟಿಂಗ್ ಮಾಡಿ 6 ಎಸೆತಗಳಲ್ಲಿ 1 ಸಿಕ್ಸರ್ ಮತ್ತು 3 ಬೌಂಡರಿ ಬಾರಿಸುವ ಮೂಲಕ ಡೆಲ್ಲಿ ತಂಡವನ್ನು 4 ವಿಕೆಟ್ ಗಳಿಂದ ಮಣಿಸಿದೆ.

ಚೆನ್ನೈ ಎದುರು ಅಬ್ಬರಿಸಿದ ಕೆಎಲ್ ರಾಹುಲ್: ಪಂಜಾಬ್ ಗೆ 6 ವಿಕೆಟ್ ಗಳ ಜಯ
ನಾಯಕ ಕೆ.ಎಲ್ ರಾಹುಲ್ ಅವರ ಬಿರುಸಿನ ಬ್ಯಾಟಿಂಗ್ ನೆರವಿನಿಂದ ಕಿಂಗ್ಸ್ ಇಲೆವೆನ್ ಪಂಜಾಬ್ ಆರು ವಿಕೆಟ್ ಗಳಿಂದ 14ನೇ ಆವೃತ್ತಿಯ ಐಪಿಎಲ್ ನ 53ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮಣಿಸಿದೆ.

