CSK

ಐಪಿಎಲ್ 2021: ಸಿಎಸ್ ಕೆ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆ ಮೂರು ವಿಕೆಟ್ ಅಂತರದ ಜಯ
ಐಪಿಎಲ್ ಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಸೋಮವಾರ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಮೂರು ವಿಕೆಟ್ ಅಂತರದಿಂದ ಗೆಲುವು ದಾಖಲಿಸಿದೆ. ಇದರೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದುಕೊಂಡಿದೆ.

ಬಲವಾದ ಕಮ್ ಬ್ಯಾಕ್ ಮಾಡುವುದು ಬಹಳ ಮುಖ್ಯ: ಎಂಎಸ್ ಧೋನಿ
ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ನಾಯಕ ಮಹೇಂದ್ರ ಸಿಂಗ್ ಧೋನಿ ಗುರುವಾರ ಐಪಿಎಲ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಎಚ್) ಅನ್ನು ಸೋಲಿಸಿದ ನಂತರ ಕಳೆದ ಬಾರಿ ನಾವು ಬಲವಾಗಿ ಮರಳಲು ಬಯಸಿದ್ದೇವು ಎಂದು ಹೇಳಿದ್ದಾರೆ.

ಹೈದರಾಬಾದ್ ವಿರುದ್ಧ ಸಿಎಸ್ ಕೆ ಗೆಲುವಿನ ಕೇಕೆ; ಪ್ಲೇ ಆಫ್ಸ್ ಗೆ ಪ್ರವೇಶ
ಶಾರ್ಜಾದಲ್ಲಿ ಸೆ.30 ರಂದು ನಡೆದ 44 ನೇ ಪಂದ್ಯದಲ್ಲಿ ಹೈದರಾಬಾದ್ ತಂಡದ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ 6 ವಿಕೆಟ್ ಗಳ ಜಯದೊಂದಿಗೆ ಪ್ಲೇ ಆಪ್ಸ್ ಗೆ ಪ್ರವೇಶ ಪಡೆದಿದೆ.

ಆರ್ಸಿಬಿಯನ್ನು ಮಣಿಸಿದ ಬಳಿಕ ಸಿಎಸ್ ಕೆ ತಂಡದ ನಾಯಕ ಎಂಎಸ್ ಧೋನಿ ಹೇಳಿದಿಷ್ಟು?
ಮೂರು ಬಾರಿಯ ಐಪಿಎಲ್ ವಿಜೇತ ತಂಡ ಸಿಎಸ್‌ಕೆ ನಾಯಕ ಮಹೇಂದ್ರ ಸಿಂಗ್ ಧೋನಿ ಐಪಿಎಲ್ 14ನೇ ಆವೃತ್ತಿಯ 35ನೇ ಪಂದ್ಯದಲ್ಲಿ ಆರ್‌ಸಿಬಿ ತಂಡವನ್ನು 6 ವಿಕೆಟ್‌ಗಳಿಂದ ಸೋಲಿಸಿದ ಬಳಿಕ ಆಟಗಾರರು ಕಷ್ಟಪಟ್ಟು ಆಡಿದ್ದಾರೆ ಎಂದು ಹೇಳಿದ್ದಾರೆ.

ಕೊನೆಯಲ್ಲಿ ರವೀಂದ್ರ ಜಡೇಜ ಅಬ್ಬರದ ಬ್ಯಾಟಿಂಗ್: ಆರ್ ಸಿಬಿಗೆ 192 ರನ್ ಗುರಿ ನೀಡಿದ ಸಿಎಸ್ ಕೆ
ಇಲ್ಲಿನ ವಾಖೆಂಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಕೊನೆಯಲ್ಲಿ ರವೀಂದ್ರ ಜಡೇಜಾ ಅವರ ಅಬ್ಬರದ ಬ್ಯಾಟಿಂಗ್ ನೆರವಿನೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವಿಗೆ 192 ರನ್ ಗಳ ಗುರಿಯನ್ನು ನೀಡಿದೆ.

'ಯಾರಿಂದಲೂ ಅಸಮರ್ಥ ಎನಿಸಿಕೊಳ್ಳಲು ಇಚ್ಛಿಸುವುದಿಲ್ಲ': ಎಂಎಸ್ ಧೋನಿ ಮಾತಿನ ಅರ್ಥವೇನು?
ಯಾರಿಂದಲೂ ಅಸಮರ್ಥ ಎನಿಸಿಕೊಳ್ಳಲು ಇಚ್ಛಿಸುವುದಿಲ್ಲ ಎಂದು ಚೆನ್ನೈಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಹೇಳಿದ್ದಾರೆ.

ಐಪಿಎಲ್ 2021: ನನಗೆ ತುಂಬಾ ವಯಸ್ಸಾಗಿದೆ; 200ನೇ ಪಂದ್ಯ ಗೆದ್ದ ಬಳಿಕ ಧೋನಿ ಮಾತು!
ಚೆನ್ನೈ ಸೂಪರ್ ಕಿಂಗ್ಸ್(ಸಿಎಸ್ಕೆ) ಪರ 200ನೇ ಪಂದ್ಯವಾಡಿದ ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ನನಗೆ ತುಂಬಾ ವಯಸ್ಸಾಗಿದೆ ಎಂದು ಹೇಳಿದರು.

ಐಪಿಎಲ್ 2021: ಚೆನ್ನೈ ಗೆಲುವಿನ 'ದೀಪ' ಬೆಳಗಿಸಿದ ಚಹಾರ್
ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟಿ-20 ಕ್ರಿಕೆಟ್ ಟೂರ್ನಿಯ 8ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಆರು ವಿಕೆಟ್ ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ಗೆಲುವು ದಾಖಲಿಸಿದೆ. ಇದರೊಂದಿಗೆ ಐಪಿಎಲ್ 14ನೇ ಆವೃತ್ತಿಯಲ್ಲಿ ಮೊದಲ ಗೆಲುವನ್ನು ದಾಖಲಿಸಿದೆ.

ಮೊದಲ ಪಂದ್ಯದಲ್ಲೇ ಭಾರೀ ದಂಡಕ್ಕೆ ಗುರಿಯಾದ ಧೋನಿ!
ಐಪಿಎಲ್‌ನ ಎರಡನೇ ಪಂದ್ಯದಲ್ಲಿ ಮಹೇಂದ್ರ ಸಿಂಗ್ ಧೋನಿ ಮುಂದಾಳತ್ವದ ಚೆನ್ನೈ ಸೂಪರ್ ಕಿಂಗ್ಸ್, ದೆಹಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್ ಮಾಡಿದ ಹಿನ್ನೆಲೆಯಲ್ಲಿ ದಂಡ ವಿಧಿಸಲಾಗಿದೆ.

