CSK

CSK ನಾಯಕ ರುತುರಾಜ್ ಗಾಯಕ್ವಾಡ್ ಮನಸ್ಸು ಸ್ವಲ್ಪ ಗೊಂದಲಮಯವಾಗಿದೆ: ಆರ್ ಅಶ್ವಿನ್
ರುತುರಾಜ್ ಸದ್ಯ ಐಪಿಎಲ್ 2026ನೇ ಆವೃತ್ತಿಯಲ್ಲಿ ಅತ್ಯಂತ ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಅವರು ಈವರೆಗೆ ಆಡಿರುವ ಆರು ಪಂದ್ಯಗಳಲ್ಲಿ ಕೇವಲ 82 ರನ್ ಗಳಿಸಿದ್ದಾರೆ.

Thala: ಸಹಾಯಕ ಸಿಬ್ಬಂದಿ ಬಿಟ್ಟುಕೊಡದೆ ಮತ್ತೆ ಅಭಿಮಾನಿಗಳ ಹೃದಯ ಗೆದ್ದ ಮಹೇಂದ್ರ ಸಿಂಗ್ ಧೋನಿ! Video
ಇತ್ತೀಚಿನ ಚೆನ್ನೈ ಸೂಪರ್ ಕಿಂಗ್ಸ್ (CSK) ತರಬೇತಿ ಅವಧಿಯಲ್ಲಿನ ಹೃದಯಸ್ಪರ್ಶಿ ವೀಡಿಯೊವೊಂದು ವೈರಲ್ ಆಗಿದ್ದು, "ಥಾಲ" ತನ್ನ ಕ್ರಿಕೆಟ್ ಪ್ರತಿಭೆ ಮೀರಿ ಯಾಕೆ ಪ್ರೀತಿಯ ವ್ಯಕ್ತಿಯಾಗಿ ಉಳಿದಿದ್ದಾರೆ ಎಂಬುದನ್ನು ತೋರಿಸುತ್ತದೆ.

IPL 2026: ರೋಚಕ ಪಂದ್ಯದಲ್ಲಿ CSK ಸೋಲಿಸಿದ ಸನ್ ರೈಸರ್ಸ್ ಹೈದರಾಬಾದ್! ಕಾವ್ಯ ಮಾರನ್ ಸೆಲೆಬ್ರೆಷನ್ ಹೇಗಿತ್ತು ಗೊತ್ತಾ? Video
195 ರನ್‌ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ CSK ಉತ್ತಮವಾಗಿ ಆಡುತಿತ್ತು. ಆದರೆ ಸನ್ ರೈಸರ್ಸ್ ಬೌಲರ್ ಗಳಾದ ನಿತೀಶ್ ಕುಮಾರ್ ರೆಡ್ಡಿ ಮತ್ತು ಎಶಾನ್ ಮಾಲಿಂಗ ಅತ್ಯುತ್ತಮ ವಿಕೆಟ್‌ಗಳನ್ನು ಪಡೆದು ಸೋಲಿನ ದವಡೆಯಿಂದ ಗೆಲುವನ್ನು ಕಸಿದುಕೊಂಡರು.
ಗೆಲುವಿನ ಹಳಿಗೆ ಮರಳಿದ್ದ CSKಗೆ ತೀವ್ರ ಹಿನ್ನಡೆ; ಪ್ರಮುಖ ವೇಗಿ ಖಲೀಲ್ ಅಹ್ಮದ್ ಟೂರ್ನಿಯಿಂದಲೇ ಔಟ್!
ಸಿಎಸ್‌ಕೆ ಇಲ್ಲಿಯವರೆಗೆ ಆಡಿರುವ ಎಲ್ಲ ಐದು ಪಂದ್ಯಗಳಲ್ಲಿ ಭಾಗವಹಿಸಿದ್ದ ಅಹ್ಮದ್, ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ತಂಡದ ಗೆಲುವಿಗೆ ಕಾರಣರಾಗಿದ್ದರು.

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿದ ಸಂಜು ಸ್ಯಾಮ್ಸನ್ ಮನವಿ ಮಾಡಿದ್ದು ಯಾರಿಗೆ? Video!
ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣವು ಐತಿಹಾಸಿಕ ಇನ್ನಿಂಗ್ಸ್‌ಗೆ ಸಾಕ್ಷಿಯಾಯಿತು. ಐಪಿಎಲ್ 2026ರ 18ನೇ ಪಂದ್ಯದಲ್ಲಿ ದೆಹಲಿ ಕ್ಯಾಪಿಟಲ್ಸ್ ವಿರುದ್ಧ, ಚೆನ್ನೈ ಸೂಪರ್ ಕಿಂಗ್ಸ್ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ಅದ್ಭುತ ಕಮ್‌ಬ್ಯಾಕ್ ಮಾಡಿ ಸ್ಫೋಟಕ ಶತಕ ಗಳಿಸಿದರು.

IPL 2026: ಶತಕ ಸಿಡಿಸಿದ ಸಂಜು ಸ್ಯಾಮ್ಸನ್; 'ಎಂಎಸ್ ಧೋನಿ'ಗೆ ಹೋಲಿಕೆ ಮಾಡಿದ CSK ಬೌಲಿಂಗ್ ಕೋಚ್ ಎರಿಕ್ ಸೈಮನ್ಸ್!
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಸ್ಯಾಮ್ಸನ್ 56 ಎಸೆತಗಳಲ್ಲಿ 11 ಬೌಂಡರಿ ಮತ್ತು ನಾಲ್ಕು ಸಿಕ್ಸರ್‌ಗಳೊಂದಿಗೆ 205.36 ಸ್ಟ್ರೈಕ್ ರೇಟ್‌ನಲ್ಲಿ ಅಜೇಯ 115* ರನ್ ಗಳಿಸುವ ಮೂಲಕ ಫಾರ್ಮ್‌ಗೆ ಮರಳಿದರು.

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ
ಇದಲ್ಲದೆ, ಐಪಿಎಲ್‌ನಲ್ಲಿ CSK ಪರ ನಿಗದಿತ ವಿಕೆಟ್ ಕೀಪರ್ ಆಗಿ ಒಂದೇ ಇನ್ನಿಂಗ್ಸ್‌ನಲ್ಲಿ ಅತ್ಯಧಿಕ ರನ್‌ಗಳ ದಾಖಲೆಯನ್ನು ಮುರಿದು, 2019ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಎಂ.ಎಸ್. ಧೋನಿ ಬಾರಿಸಿದ್ದ 84 ರನ್‌ಗಳ ದಾಖಲೆಯನ್ನು ಮೀರಿಸಿದರು

'T20 ವಿಶ್ವಕಪ್‌ನಲ್ಲಿ ಏನಾಯಿತು ಎಂಬುದನ್ನು ನೋಡಿದ್ದೇವೆ': ಸಂಜು ಸ್ಯಾಮ್ಸನ್ ವೈಫಲ್ಯಕ್ಕೆ ಕಾರಣ ತಿಳಿಸಿದ CSK ಕೋಚ್ ಸ್ಟೀಫನ್ ಫ್ಲೆಮಿಂಗ್!
ಸ್ಯಾಮ್ಸನ್ ಅವರ ಕಳಪೆ ಪ್ರದರ್ಶನದ ನಡುವೆಯೂ ಫ್ಲೆಮಿಂಗ್ ಅವರನ್ನು ಸಮರ್ಥಿಸಿಕೊಂಡರು, ವಿಕೆಟ್ ಕೀಪರ್-ಬ್ಯಾಟರ್ ಇನ್ನೂ ತಂಡದಲ್ಲಿ ನೆಲೆಗೊಳ್ಳುತ್ತಿದ್ದಾರೆ ಎಂದು ಹೇಳಿದರು.

IPL 2026: ಟೂರ್ನಿಯಲ್ಲಿ ಜೀವಂತವಾಗಿ ಉಳಿಯಲು CSK ಈ ಸಮಸ್ಯೆಯನ್ನು ಪರಿಹರಿಸಲೇಬೇಕಾಗಿದೆ; ಸುನಿಲ್ ಗವಾಸ್ಕರ್
ಸಿಎಸ್‌ಕೆ ತಂಡವು ಈ ಆವೃತ್ತಿಯ ಮೊದಲ ಎರಡೂ ಪಂದ್ಯಗಳನ್ನು ಸೋತಿದೆ. ಮೊದಲಿಗೆ ರಾಜಸ್ಥಾನ್ ರಾಯಲ್ಸ್ ವಿರುದ್ಧ ಹೀನಾಯ ಸೋಲು ಕಂಡಿತು. ನಂತರ ಶುಕ್ರವಾರ ಪಂಜಾಬ್ ಕಿಂಗ್ಸ್ ವಿರುದ್ಧ ಐದು ವಿಕೆಟ್‌ಗಳ ಸೋಲು ಕಂಡಿತು.

