CSR funds

ಇನ್ಫೋಸಿಸ್ CSR ಅಧಿಕಾರಿ ಹೆಸರಿನಲ್ಲಿ ₹6 ಕೋಟಿ ವಂಚನೆ; ವ್ಯಕ್ತಿ, ಸಹಚರರ ವಿರುದ್ಧ ಪ್ರಕರಣ ದಾಖಲು
ಗಗನ್ ಎನ್ ದೀಪ್ ಎಂಬ ವ್ಯಕ್ತಿಯೊಬ್ಬರು ಇನ್ಫೋಸಿಸ್ ಲಿಮಿಟೆಡ್‌ನ ಸಿಎಸ್‌ಆರ್‌ನ ಪ್ರಾದೇಶಿಕ ಮುಖ್ಯಸ್ಥ ಎಂದು ಹೇಳಿಕೊಂಡು ತಮ್ಮ ಬಳಿ ಬಂದಿದ್ದಾರೆ ಎಂದು ಆರೋಪಿಸಿ ಮೈಸೂರು ಮರ್ಕೆಂಟೈಲ್ ಕಂಪನಿ ಮಾರ್ಚ್ 30 ರಂದು ದೂರು ದಾಖಲಿಸಿತ್ತು.

CSR ನಿಧಿಯಲ್ಲಿ ಪಬ್ಲಿಕ್ ಶಾಲೆ ನಿರ್ಮಾಣ ವಿಳಂಬ: ಡಿಸಿ- ಸಿಇಓ ಗಳ ಅಸಡ್ಡೆ ಕುರಿತು ಡಿ.ಕೆ ಶಿವಕುಮಾರ್ ಅಸಮಾಧಾನ
ರಾಜ್ಯದಲ್ಲಿ ಪ್ರತಿ ವರ್ಷ 8000 ಕೋಟಿ ರೂ. ಸಿಎಸ್ಸಾರ್ ನಿಧಿ ಲಭ್ಯವಿದ್ದು, ಇದನ್ನು ಸಿಎಸ್ಸಾರ್ ಶಾಲೆಗಳ ನಿರ್ಮಾಣಕ್ಕೆ ಬಳಸಿಕೊಳ್ಳಬೇಕು ಎಂದು ವರ್ಷದ ಹಿಂದೆಯೇ ಸೂಚನೆ ನೀಡಲಾಗಿತ್ತು.

CSR ನಿಧಿಯಡಿ 2000 ಶಾಲೆಗಳ ಅಭಿವೃದ್ಧಿಗೆ ಸರ್ಕಾರ ಮುಂದು!
ಗ್ರಾಮೀಣ ಜನತೆ ತಮ್ಮ ಮಕ್ಕಳ ಉತ್ತಮ ಶಿಕ್ಷಣಕ್ಕಾಗಿ ಊರು ತೊರೆದು ಬೆಂಗಳೂರಿಗೆ ವಲಸೆ ಬರುವುದನ್ನು ತಡೆಯಲು ಗ್ರಾಮೀಣ ಶಾಲೆಗಳನ್ನು ಸಶಕ್ತಗೊಳಿಸುವ ನಿಟ್ಟಿನಲ್ಲಿ ಸಿಎಸ್‌ಆರ್ ನಿಧಿಯನ್ನು ಶಾಲೆಗಳಿಗೆ ಬಳಸಲು ತೀರ್ಮಾನಿಸಿದ್ದೇವೆ.

ಕಾರ್ಪೋರೇಟ್ ಕಂಪನಿಗಳು ಆರೋಗ್ಯ ಕ್ಷೇತ್ರಕ್ಕೆ CSR ಹಣ ಹೆಚ್ಚು ವಿನಿಯೋಗಿಸಲಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಕಾರ್ಪೋರೇಟ್ ಕಂಪನಿಗಳು ಆರೋಗ್ಯ ಕ್ಷೇತ್ರಕ್ಕೆ ಸಿಎಸ್‍ಆರ್ ಹಣವನ್ನು ಹೆಚ್ಚು ಬಳಕೆ ಮಾಡಲು ಆದ್ಯತೆ ನೀಡಬೇಕು ಇದರಿಂದ ಆರೋಗ್ಯ ಕ್ಷೇತ್ರದಲ್ಲಿ ಹಲವು ಸುಧಾರಣೆ ತರಬಹುದು. ಈ ನಿಟ್ಟಿನಲ್ಲಿ ಸರಕಾರ ಹಾಗೂ ಆರೋಗ್ಯ ಇಲಾಖೆ ಎಲ್ಲ ರೀತಿಯ ಸಹಕಾರ ನೀಡಲು ಸಿದ್ಧವಿದೆ.

ಸಿಎಸ್‌ಆರ್ ನಿಧಿ ಬಳಸಿ ಸರ್ಕಾರಿ ಆರೋಗ್ಯ ಕೇಂದ್ರಗಳ ಮೇಲ್ದರ್ಜೆಗೆ!
ಕಾರ್ಪೊರೇಟ್ ಕಂಪನಿಗಳ ಸಾಮಾಜಿಕ ಹೊಣೆಗಾರಿಕೆ ನಿಧಿ (ಸಿಎಸ್‌ಆರ್) ಅಡಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಲು ಸಿಎಸ್‌ಆರ್ ಬಾಕ್ಸ್ ಸಂಸ್ಥೆಯ ಜೊತೆಗೆ ಆರೋಗ್ಯ ಇಲಾಖೆ ಒಪ್ಪಂದ ಮಾಡಿಕೊಂಡಿದೆ.

